Skip to content
ThuthiThuthiThuthi
1 Kings · chapter 22 · verse 24

1 Kings 22:24 in Kannada

ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.

Aaga kenaanana maganaada chidkeeyanu saviా pakke bandu viాkaayehuvina kenneya mele hodedu--kartana aatmavu nannannu bittu ninna sangada maatanaadalu yaava maargavaagi hoyitu andanu.

1 Kings 22:24 in English

King James Version (KJV)
But Zedekiah the son of Chenaanah went near, and smote Micaiah on the cheek, and said, Which way went the Spirit of the LORD from me to speak unto thee?
World English Bible (WEB)
Then Zedekiah the son of Chenaanah came near and struck Micaiah on the cheek, and said, “Which way did the LORD’s Spirit go from me to speak to you?”
American Standard Version (ASV)
Then Zedekiah the son of Chenaanah came near, and smote Micaiah on the cheek, and said, Which way went the Spirit of Jehovah from me to speak unto thee?
Bible in Basic English (BBE)
Then Zedekiah, the son of Chenaanah, came near and gave Micaiah a blow on the side of the face, saying, Where is the spirit of the Lord whose word is in you?
Darby Translation (DBY)
Then Zedekiah the son of Chenaanah went near, and smote Micah upon the cheek, and said, Where now went the Spirit of Jehovah from me to speak to thee?
Webster's Bible (WBS)
But Zedekiah the son of Chenaanah went near, and smote Micaiah on the cheek, and said, Which way went the Spirit of the LORD from me to speak to thee?
Young's Literal Translation (YLT)
And Zedekiah son of Chenaanah draweth nigh, and smiteth Micaiah on the cheek, and saith, 'Where [is] this — he hath passed over — the Spirit of Jehovah — from me to speak with thee?'

Read in context

  1. 22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
  2. 23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
  3. 24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
  4. 25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
  5. 26ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
Read all of 1 Kings 22

Cross references

Original words (Hebrew)

1 Kings 22:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.