1 Kings · chapter 22 · verse 25
1 Kings 22:25 in Kannada
ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
Adakke viాkaayehuvuigo, ninnannu bachchittukollalu olakothadi yolage neenu hoguva divasadalli noduvi andanu.
1 Kings 22:25 in English
- King James Version (KJV)
- And Micaiah said, Behold, thou shalt see in that day, when thou shalt go into an inner chamber to hide thyself.
- World English Bible (WEB)
- Micaiah said, “Behold, you will see on that day when you go into an inner room to hide yourself.”
- American Standard Version (ASV)
- And Micaiah said, Behold, thou shalt see on that day, when thou shalt go into an inner chamber to hide thyself.
- Bible in Basic English (BBE)
- And Micaiah said, Truly, you will see on that day when you go into an inner room to keep yourself safe.
- Darby Translation (DBY)
- And Micah said, Behold, thou shalt see on that day when thou shalt go from chamber to chamber to hide thyself.
- Webster's Bible (WBS)
- And Micaiah said, Behold, thou shalt see in that day, when thou shalt go into an inner chamber to hide thyself.
- Young's Literal Translation (YLT)
- And Micaiah saith, 'Lo, thou art seeing on that day, when thou goest in to the innermost chamber to be hidden.'
Read in context
- 23ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
- 25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- 26ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
- 27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
Cross references
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- Isaiah 9:14–16 ಯೆಶಾಯ 9:14–16ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Jeremiah 29:32 ಯೆರೆಮೀಯ 29:32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Jeremiah 29:21–22 ಯೆರೆಮೀಯ 29:21–22ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- Jeremiah 23:15 ಯೆರೆಮೀಯ 23:15ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Jeremiah 28:16–17 ಯೆರೆಮೀಯ 28:16–17ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.