1 Kings · chapter 22 · verse 27
1 Kings 22:27 in Kannada
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
Neevu ivanannu seremaneya llittu naanu samaadhaanavaagi tirigi baruva varegoo avanige baadheya rottiyannoo baadheya neerannoo kodiri endu arasanu heluttaanendu heliri andanu.
1 Kings 22:27 in English
- King James Version (KJV)
- And say, Thus saith the king, Put this [fellow] in the prison, and feed him with bread of affliction and with water of affliction, until I come in peace.
- World English Bible (WEB)
- Say, ‘The king says, “Put this fellow in the prison, and feed him with bread of affliction and with water of affliction, until I come in peace.”’”
- American Standard Version (ASV)
- and say, Thus saith the king, Put this fellow in the prison, and feed him with bread of affliction and with water of affliction, until I come in peace.
- Bible in Basic English (BBE)
- And say, It is the king's order that this man is to be put in prison and given prison food till I come again in peace.
- Darby Translation (DBY)
- and thou shalt say, Thus says the king: Put this [man] in the prison, and feed him with bread of affliction and with water of affliction, until I come in peace.
- Webster's Bible (WBS)
- And say, Thus saith the king, Put this [man] in the prison, and feed him with bread of affliction, and with water of affliction, until I come in peace.
- Young's Literal Translation (YLT)
- and thou hast said, Thus said the king, Place ye this one in the house of restraint, and cause him to eat bread of oppression, and water of oppression, till my coming in peace.'
Read in context
- 25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- 26ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
- 27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- 28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- 29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
Cross references
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 2 Chronicles 18:25–27 2 ಪೂರ್ವಕಾಲವೃತ್ತಾಂತ 18:25–27ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ-- ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು. ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Jeremiah 20:2 ಯೆರೆಮೀಯ 20:2ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
- Psalm 80:5 ಕೀರ್ತನೆಗಳು 80:5ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Mark 6:17–28 ಮಾರ್ಕನು 6:17–28ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
- Acts 5:18 ಅಪೊಸ್ತಲರ ಕೃತ್ಯಗಳು 5:18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 30:20 ಯೆಶಾಯ 30:20ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
- Psalm 127:2 ಕೀರ್ತನೆಗಳು 127:2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- Acts 26:10 ಅಪೊಸ್ತಲರ ಕೃತ್ಯಗಳು 26:10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.