Skip to content
ThuthiThuthiThuthi
1 Kings · chapter 22 · verse 28

1 Kings 22:28 in Kannada

ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.

Adakke viాkaayehuvu neenu samaa dhaanadinda tirigi nijavaagi bandare kartanu nanna mukhaantara maatanaadiddillavendu janare, neeve llaroo keliri andanu.

1 Kings 22:28 in English

King James Version (KJV)
And Micaiah said, If thou return at all in peace, the LORD hath not spoken by me. And he said, Hearken, O people, every one of you.
World English Bible (WEB)
Micaiah said, “If you return at all in peace, the LORD has not spoken by me.” He said, “Listen, all you people!”
American Standard Version (ASV)
And Micaiah said, If thou return at all in peace, Jehovah hath not spoken by me. And he said, Hear, ye peoples, all of you.
Bible in Basic English (BBE)
And Micaiah said, If you come back at all in peace, the Lord has not sent his word by me.
Darby Translation (DBY)
And Micah said, If thou return at all in peace, Jehovah has not spoken by me. And he said, Hearken, O peoples, all of you!
Webster's Bible (WBS)
And Micaiah said, If thou shalt return at all in peace, the LORD hath not spoken by me. And he said, Hearken, O people, every one of you.
Young's Literal Translation (YLT)
And Micaiah saith, 'If thou at all return in peace — Jehovah hath not spoken by me;' and he saith, 'Hear, O peoples, all of them.'

Read in context

  1. 26ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
  2. 27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
  3. 28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
  4. 29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
  5. 30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
Read all of 1 Kings 22

Cross references

Original words (Hebrew)

1 Kings 22:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.