Skip to content
ThuthiThuthiThuthi
1 Kings · chapter 22 · verse 29

1 Kings 22:29 in Kannada

ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.

Heegeye israayelina arasanoo yehoo dada arasanaada yehoshaaphaatanoo gilyaadina raamotige hodaru.

1 Kings 22:29 in English

King James Version (KJV)
So the king of Israel and Jehoshaphat the king of Judah went up to Ramoth-gilead.
World English Bible (WEB)
So the king of Israel and Jehoshaphat the king of Judah went up to Ramoth Gilead.
American Standard Version (ASV)
So the king of Israel and Jehoshaphat the king of Judah went up to Ramoth-gilead.
Bible in Basic English (BBE)
So the king of Israel and Jehoshaphat, the king of Judah, went up to Ramoth-gilead.
Darby Translation (DBY)
And the king of Israel and Jehoshaphat the king of Judah went up to Ramoth-Gilead.
Webster's Bible (WBS)
So the king of Israel and Jehoshaphat the king of Judah went up to Ramoth-gilead.
Young's Literal Translation (YLT)
And the king of Israel goeth up, and Jehoshaphat king of Judah, to Ramoth-Gilead.

Read in context

  1. 27ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
  2. 28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
  3. 29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
  4. 30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
  5. 31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
Read all of 1 Kings 22

Cross references

Original words (Hebrew)

1 Kings 22:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.