1 Kings · chapter 22 · verse 3
1 Kings 22:3 in Kannada
ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
Israa yelina arasanu tanna sevakarige--gilyaadina lliruva raamot nammadendu ariyiraa? Naavu adannu araamina arasana kaiyinda tegedu kollade summane iddeve andanu.
1 Kings 22:3 in English
- King James Version (KJV)
- And the king of Israel said unto his servants, Know ye that Ramoth in Gilead [is] ours, and we [be] still, [and] take it not out of the hand of the king of Syria?
- World English Bible (WEB)
- The king of Israel said to his servants, “You know that Ramoth Gilead is ours, and we do nothing, and don’t take it out of the hand of the king of Syria?”
- American Standard Version (ASV)
- And the king of Israel said unto his servants, Know ye that Ramoth-gilead is ours, and we are still, and take it not out of the hand of the king of Syria?
- Bible in Basic English (BBE)
- And the king of Israel said to his servants, Do you not see that Ramoth-gilead is ours? and we are doing nothing to get it back from the hands of the king of Aram.
- Darby Translation (DBY)
- And the king of Israel said to his servants, Do ye know that Ramoth in Gilead is ours, and we keep quiet without taking it out of the hand of the king of Syria?
- Webster's Bible (WBS)
- And the king of Israel said to his servants, Know ye that Ramoth in Gilead [is] ours, and we [are] still, [and] take it not out of the hand of the king of Syria?
- Young's Literal Translation (YLT)
- and the king of Israel saith unto his servants, 'Have ye not known that ours [is] Ramoth-Gilead? and we are keeping silent from taking it out of the hand of the king of Aram!'
Read in context
- 1ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು.
- 2ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
- 3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
- 4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
Cross references
- Deuteronomy 4:43 ಧರ್ಮೋಪದೇಶಕಾಂಡ 4:43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 1 Kings 4:13 1 ಅರಸುಗಳು 4:13ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- 2 Samuel 19:10 2 ಸಮುವೇಲನು 19:10ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
- Judges 16:2 ನ್ಯಾಯಸ್ಥಾಪಕರು 16:2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
Original words (Hebrew)
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- servants · H5650עֶבֶד ʻebed
- Know · H3045יָדַע yâdaʻ
- Ramoth · H7433רָמֹת גִּלעָד Râmôth Gilʻâd
- Gilead · H1568גִּלְעָד Gilʻâd
- still · H2814חָשָׁה châshâh
- take · H3947לָקַח lâqach
- hand · H3027יָד yâd
- king · H4428מֶלֶךְ melek
- Syria · H758אֲרָם ʼĂrâm