Skip to content
ThuthiThuthiThuthi
1 Kings · chapter 22 · verse 30

1 Kings 22:30 in Kannada

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.

Aaga israayelina arasanu yehoshaaphaatanige--naanu nannannu maremaadi yuddhadolage praveshisuvenu; aadare neenu ninna vastragalannu dharisikondiru andanu. Haageye israayelina arasanu tannannu mare maadi yuddhakke hodanu.

1 Kings 22:30 in English

King James Version (KJV)
And the king of Israel said unto Jehoshaphat, I will disguise myself, and enter into the battle; but put thou on thy robes. And the king of Israel disguised himself, and went into the battle.
World English Bible (WEB)
The king of Israel said to Jehoshaphat, “I will disguise myself and go into the battle, but you put on your robes.” The king of Israel disguised himself and went into the battle.
American Standard Version (ASV)
And the king of Israel said unto Jehoshaphat, I will disguise myself, and go into the battle; but put thou on thy robes. And the king of Israel disguised himself, and went into the battle.
Bible in Basic English (BBE)
And the king of Israel said to Jehoshaphat, I will make a change in my clothing, so that I do not seem to be the king, and will go into the fight; but do you put on your robes. So the king of Israel made a change in his dress and went into the fight.
Darby Translation (DBY)
And the king of Israel said to Jehoshaphat, I will disguise myself, and will enter into the battle; but put thou on thy robes. And the king of Israel disguised himself, and went into the battle.
Webster's Bible (WBS)
And the king of Israel said to Jehoshaphat, I will disguise myself, and enter into the battle; but put thou on thy robes. And the king of Israel disguised himself, and went into the battle.
Young's Literal Translation (YLT)
And the king of Israel saith unto Jehoshaphat to disguise himself, and to go into battle, 'And thou, put on thy garments.' And the king of Israel disguiseth himself, and goeth into battle.

Read in context

  1. 28ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
  2. 29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
  3. 30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
  4. 31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
  5. 32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
Read all of 1 Kings 22

Cross references

Original words (Hebrew)

1 Kings 22:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.