Skip to content
ThuthiThuthiThuthi
1 Kings · chapter 22 · verse 31

1 Kings 22:31 in Kannada

ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.

Aadare araamina arasanu tanna rathagala mele adhikaaravulla moovattairadu mandi pradhaanarige--neevu hirikiri yara sangada yuddha maadade israayelina arasana sangadale yuddhamaadiri endu aajnyaapi sidanu.

1 Kings 22:31 in English

King James Version (KJV)
But the king of Syria commanded his thirty and two captains that had rule over his chariots, saying, Fight neither with small nor great, save only with the king of Israel.
World English Bible (WEB)
Now the king of Syria had commanded the thirty-two captains of his chariots, saying, “Don’t fight with small nor great, except only with the king of Israel.”
American Standard Version (ASV)
Now the king of Syria had commanded the thirty and two captains of his chariots, saying, Fight neither with small nor great, save only with the king of Israel.
Bible in Basic English (BBE)
Now the king of Aram had given orders to the thirty-two captains of his war-carriages, saying, Make no attack on small or great, but only on the king of Israel.
Darby Translation (DBY)
And the king of Syria commanded the thirty-two captains of his chariots saying, Fight neither with small nor great, but with the king of Israel only.
Webster's Bible (WBS)
But the king of Syria commanded his thirty and two captains that had rule over his chariots, saying, Fight neither with small nor great, save only with the king of Israel.
Young's Literal Translation (YLT)
And the king of Aram commanded the heads of the charioteers whom he hath — thirty and two — saying, 'Ye do not fight with small or with great, but with the king of Israel by himself.'

Read in context

  1. 29ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
  2. 30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
  3. 31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
  4. 32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
  5. 33ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
Read all of 1 Kings 22

Cross references

Original words (Hebrew)

1 Kings 22:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.