1 Kings · chapter 22 · verse 32
1 Kings 22:32 in Kannada
ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
Aadadarinda rathaadhipatigalu yeho shaaphaatanannu nodidaaga--nishchayavaagi ivanu israayelina arasanendu heli avana sangada yuddhamaaduvadakke tirugikondaru; aaga yehoshaaphaatanu koogikondanu.
1 Kings 22:32 in English
- King James Version (KJV)
- And it came to pass, when the captains of the chariots saw Jehoshaphat, that they said, Surely it [is] the king of Israel. And they turned aside to fight against him: and Jehoshaphat cried out.
- World English Bible (WEB)
- When the captains of the chariots saw Jehoshaphat, they said, “Surely that is the king of Israel!” and they came over to fight against him. Jehoshaphat cried out.
- American Standard Version (ASV)
- And it came to pass, when the captains of the chariots saw Jehoshaphat, that they said, Surely it is the king of Israel; and they turned aside to fight against him: and Jehoshaphat cried out.
- Bible in Basic English (BBE)
- So when the captains of the war-carriages saw Jehoshaphat, they said, Truly, this is the king of Israel; and turning against him, they came round him, but Jehoshaphat gave a cry.
- Darby Translation (DBY)
- And it came to pass when the captains of the chariots saw Jehoshaphat, that they said, Surely that is the king of Israel; and they turned against him to fight; and Jehoshaphat cried out.
- Webster's Bible (WBS)
- And it came to pass, when the captains of the chariots saw Jehoshaphat, that they said, Surely it [is] the king of Israel. And they turned aside to fight against him: and Jehoshaphat cried out.
- Young's Literal Translation (YLT)
- And it cometh to pass, at the heads of the charioteers seeing Jehoshaphat, that they said, 'He [is] only the king of Israel;' and they turn aside to him to fight, and Jehoshaphat crieth out,
Read in context
- 30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
- 31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- 32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
- 33ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
- 34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
Cross references
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Jonah 2:1–2 ಯೋನ 2:1–2ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- Exodus 14:10 ವಿಮೋಚನಕಾಂಡ 14:10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
- 2 Chronicles 18:31 2 ಪೂರ್ವಕಾಲವೃತ್ತಾಂತ 18:31ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Psalm 130:1–4 ಕೀರ್ತನೆಗಳು 130:1–4ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Psalm 116:1–2 ಕೀರ್ತನೆಗಳು 116:1–2ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ. ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
Original words (Hebrew)
- captains · H8269שַׂר sar
- chariots · H7393רֶכֶב rekeb
- saw · H7200רָאָה râʼâh
- Jehoshaphat · H3092יְהוֹשָׁפָט Yᵉhôwshâphâṭ
- said · H559אָמַר ʼâmar
- king · H4428מֶלֶךְ melek
- Israel · H3478יִשְׂרָאֵל Yisrâʼêl
- aside · H5493סוּר çûwr
- fight · H3898לָחַם lâcham
- Jehoshaphat · H3092יְהוֹשָׁפָט Yᵉhôwshâphâṭ
- out · H2199זָעַק zâʻaq