Skip to content
ThuthiThuthiThuthi
1 Kings · chapter 22 · verse 33

1 Kings 22:33 in Kannada

ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.

Aaga avanu israayelina arasanallavendu rathaadhipati galu nodidaaga avanannu bittu oreyaagi hodaru.

1 Kings 22:33 in English

King James Version (KJV)
And it came to pass, when the captains of the chariots perceived that it [was] not the king of Israel, that they turned back from pursuing him.
World English Bible (WEB)
When the captains of the chariots saw that it was not the king of Israel, they turned back from pursuing him.
American Standard Version (ASV)
And it came to pass, when the captains of the chariots saw that it was not the king of Israel, that they turned back from pursuing him.
Bible in Basic English (BBE)
And when the captains of the war-carriages saw that he was not the king of Israel, they went back from going after him.
Darby Translation (DBY)
And it came to pass that when the captains of the chariots perceived that it was not the king of Israel, they turned back from pursuing him.
Webster's Bible (WBS)
And it came to pass, when the captains of the chariots perceived that it [was] not the king of Israel, that they turned back from pursuing him.
Young's Literal Translation (YLT)
and it cometh to pass, at the heads of the charioteers seeing that he [is] not the king of Israel, that they turn back from after him.

Read in context

  1. 31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
  2. 32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
  3. 33ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
  4. 34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
  5. 35ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
Read all of 1 Kings 22

Cross references

Original words (Hebrew)

1 Kings 22:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.