1 Kings · chapter 22 · verse 34
1 Kings 22:34 in Kannada
ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
Aadare obba manushyanu guriyidade billige baanavannerisi israayelina arasanannu kavachada sandugalalli hodedanu; aadadarinda avanu tanna rathanadisuvavanige--neenu rathavannu tirugisi nannannu sainyadolaginda aache kadege takkondu hogu. Yaakandare naanu gaayagondiddene andanu.
1 Kings 22:34 in English
- King James Version (KJV)
- And a [certain] man drew a bow at a venture, and smote the king of Israel between the joints of the harness: wherefore he said unto the driver of his chariot, Turn thine hand, and carry me out of the host; for I am wounded.
- World English Bible (WEB)
- A certain man drew his bow at random, and struck the king of Israel between the joints of the armor. Therefore he said to the driver of his chariot, “Turn around, and carry me out of the battle, for I am severely wounded.”
- American Standard Version (ASV)
- And a certain man drew his bow at a venture, and smote the king of Israel between the joints of the armor: wherefore he said unto the driver of his chariot, Turn thy hand, and carry me out of the host; for I am sore wounded.
- Bible in Basic English (BBE)
- And a certain man sent an arrow from his bow without thought of its direction, and gave the king of Israel a wound where his breastplate was joined to his clothing; so he said to the driver of his war-carriage, Go to one side and take me away out of the army, for I am badly wounded.
- Darby Translation (DBY)
- And a man drew a bow at a venture, and smote the king of Israel between the fastenings and the corslet. And he said to his charioteer, Turn thy hand, and drive me out of the camp; for I am wounded.
- Webster's Bible (WBS)
- And a [certain] man drew a bow at a venture, and smote the king of Israel between the joints of the harness: wherefore he said to the driver of his chariot, Turn thy hand, and carry me out of the host; for I am wounded.
- Young's Literal Translation (YLT)
- And a man hath drawn with a bow, in his simplicity, and smiteth the king of Israel between the joinings and the coat of mail, and he saith to his charioteer, 'Turn thy hand, and take me out from the camp, for I have become sick.'
Read in context
- 32ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
- 33ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
- 34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
- 35ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
- 36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
Cross references
- 2 Chronicles 35:23 2 ಪೂರ್ವಕಾಲವೃತ್ತಾಂತ 35:23ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
- Micah 6:13 ಮೀಕ 6:13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
- 1 Samuel 17:49 1 ಸಮುವೇಲನು 17:49ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.
- Revelation 9:9 ಪ್ರಕಟನೆ 9:9ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು.
- 2 Samuel 15:11 2 ಸಮುವೇಲನು 15:11ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
- 2 Kings 9:24 2 ಅರಸುಗಳು 9:24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 2 Chronicles 18:30 2 ಪೂರ್ವಕಾಲವೃತ್ತಾಂತ 18:30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
Original words (Hebrew)
- man · H376אִישׁ ʼîysh
- drew · H4900מָשַׁךְ mâshak
- bow · H7198קֶשֶׁת qesheth
- venture · H8537תֹּם tôm
- smote · H5221נָכָה nâkâh
- king · H4428מֶלֶךְ melek
- Israel · H3478יִשְׂרָאֵל Yisrâʼêl
- joints · H1694דֶּבֶק debeq
- harness · H8302שִׁרְיוֹן shiryôwn
- said · H559אָמַר ʼâmar
- chariot · H7395רַכָּב rakkâb
- Turn · H2015הָפַךְ hâphak
- hand · H3027יָד yâd
- out · H3318יָצָא yâtsâʼ
- host · H4264מַחֲנֶה machăneh
- wounded · H2470חָלָה châlâh