Skip to content
ThuthiThuthiThuthi
1 Kings · chapter 22 · verse 35

1 Kings 22:35 in Kannada

ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.

Aa divasa yuddhavu balavaadadarinda arasanu araamyarigeduraagi rathadalliye iddu saayankaaladalli sattuhodanu; aadare aa gaayada raktavu rathada madhyadalli hariyitu.

1 Kings 22:35 in English

King James Version (KJV)
And the battle increased that day: and the king was stayed up in his chariot against the Syrians, and died at even: and the blood ran out of the wound into the midst of the chariot.
World English Bible (WEB)
The battle increased that day. The king was propped up in his chariot facing the Syrians, and died at evening. The blood ran out of the wound into the bottom of the chariot.
American Standard Version (ASV)
And the battle increased that day: and the king was stayed up in his chariot against the Syrians, and died at even; and the blood ran out of the wound into the bottom of the chariot.
Bible in Basic English (BBE)
But the fight became more violent while the day went on; and the king was supported in his war-carriage facing the Aramaeans, and the floor of the carriage was covered with the blood from his wound, and by evening he was dead.
Darby Translation (DBY)
And the battle increased that day; and the king was stayed up in his chariot against the Syrians, and he died at even; and the blood of the wound ran out into the hollow of the chariot.
Webster's Bible (WBS)
And the battle increased that day: and the king was stayed up in his chariot against the Syrians, and died at evening: and the blood ran out of the wound into the midst of the chariot.
Young's Literal Translation (YLT)
And the battle increaseth on that day, and the king hath been caused to stand in the chariot, over-against Aram, and he dieth in the evening, and the blood of the wound runneth out unto the midst of the chariot,

Read in context

  1. 33ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
  2. 34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
  3. 35ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
  4. 36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
  5. 37ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು.
Read all of 1 Kings 22

Cross references

Original words (Hebrew)

1 Kings 22:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.