1 Kings · chapter 22 · verse 36
1 Kings 22:36 in Kannada
ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
Soorya munuguvaaga prati manushyanu tanna tanna pattanakkoo prati manushyanu tanna tanna deshakkoo hogali endu dandinalli prakata maadalpattitu.
1 Kings 22:36 in English
- King James Version (KJV)
- And there went a proclamation throughout the host about the going down of the sun, saying, Every man to his city, and every man to his own country.
- World English Bible (WEB)
- A cry went throughout the army about the going down of the sun, saying, “Every man to his city, and every man to his country!”
- American Standard Version (ASV)
- And there went a cry throughout the host about the going down of the sun, saying, Every man to his city, and every man to his country.
- Bible in Basic English (BBE)
- And about sundown a cry went up from all parts of the army, saying, Let every man go back to his town and his country, for the king is dead.
- Darby Translation (DBY)
- And there went the cry throughout the host at the going down of the sun, saying, Every man to his city, and every man to his own country!
- Webster's Bible (WBS)
- And there went a proclamation throughout the host about the setting of the sun, saying, Every man to his city, and every man to his own country.
- Young's Literal Translation (YLT)
- and he causeth the cry to pass over through the camp, at the going in of the sun, saying, 'Each unto his city, and each unto his land.'
Read in context
- 34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
- 35ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
- 36ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
- 37ಹಾಗೆಯೇ ಅರಸನು ಸತ್ತುಹೋಗಿ ಸಮಾರ್ಯಕ್ಕೆ ತರಲ್ಪಟ್ಟಾಗ ಅವರು ಅರಸನನ್ನು ಸಮಾ ರ್ಯದಲ್ಲಿ ಹೂಣಿಟ್ಟರು.
- 38ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
Cross references
- 2 Kings 14:12 2 ಅರಸುಗಳು 14:12ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- Judges 7:7–8 ನ್ಯಾಯಸ್ಥಾಪಕರು 7:7–8ಆಗ ಕರ್ತನು ಗಿದ್ಯೋನನಿಗೆ--ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು; ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಅಂದನು. ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
- 2 Samuel 19:8 2 ಸಮುವೇಲನು 19:8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
- 1 Kings 12:24 1 ಅರಸುಗಳು 12:24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
- 1 Samuel 4:10 1 ಸಮುವೇಲನು 4:10ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲ್ಯರು ಹೊಡೆಯಲ್ಪಟ್ಟು ಅವರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾಸಂಹಾರ ವಾಯಿತು. ಯಾಕಂದರೆ ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Judges 21:24 ನ್ಯಾಯಸ್ಥಾಪಕರು 21:24ಇಸ್ರಾಯೇಲ್ ಮಕ್ಕಳು ಆ ಕಾಲದಲ್ಲಿ ಆ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.