1 Kings · chapter 22 · verse 4
1 Kings 22:4 in Kannada
ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
Aaga avanu yehoshaaphaatanige -- neenu gilyaadinalliruva raamotina mele yuddhamaadalu nanna sangada barutteeyaa andanu. Yehoshaaphaatanu israa yelina arasanige--ninna haageye naanoo ninna janara haageye nanna janaroo ninna kuduregala haageye nanna kuduregaloo iddeve andanu.
1 Kings 22:4 in English
- King James Version (KJV)
- And he said unto Jehoshaphat, Wilt thou go with me to battle to Ramoth-gilead? And Jehoshaphat said to the king of Israel, I [am] as thou [art], my people as thy people, my horses as thy horses.
- World English Bible (WEB)
- He said to Jehoshaphat, “Will you go with me to battle to Ramoth Gilead?” Jehoshaphat said to the king of Israel, “I am as you are, my people as your people, my horses as your horses.”
- American Standard Version (ASV)
- And he said unto Jehoshaphat, Wilt thou go with me to battle to Ramoth-gilead? And Jehoshaphat said to the king of Israel, I am as thou art, my people as thy people, my horses as thy horses.
- Bible in Basic English (BBE)
- And he said to Jehoshaphat, Will you go with me to Ramoth-gilead to make war? And Jehoshaphat said to the king of Israel, I am as you are: my people as your people, my horses as your horses.
- Darby Translation (DBY)
- And he said to Jehoshaphat, Wilt thou go with me to battle to Ramoth-Gilead? And Jehoshaphat said to the king of Israel, I am as thou, my people as thy people, my horses as thy horses.
- Webster's Bible (WBS)
- And he said to Jehoshaphat, Wilt thou go with me to battle to Ramoth-gilead? And Jehoshaphat said to the king of Israel, I [am] as thou [art] , my people as thy people, my horses as thy horses.
- Young's Literal Translation (YLT)
- And he saith unto Jehoshaphat, 'Dost thou go with me to battle [to] Ramoth-Gilead?' and Jehoshaphat saith unto the king of Israel, 'As I am, so thou; as my people, so thy people; as my horses, so thy horses.'
Read in context
- 2ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
- 3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
- 4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
- 6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Cross references
- 2 Kings 3:7 2 ಅರಸುಗಳು 3:7ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Psalm 139:21–22 ಕೀರ್ತನೆಗಳು 139:21–22ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.
- 2 John 1:11 2 ಯೋಹಾನನು 1:11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- 2 Chronicles 18:3 2 ಪೂರ್ವಕಾಲವೃತ್ತಾಂತ 18:3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 2 Corinthians 6:16–17 2 ಕೊರಿಂಥದವರಿಗೆ 6:16–17ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
Original words (Hebrew)
- said · H559אָמַר ʼâmar
- Jehoshaphat · H3092יְהוֹשָׁפָט Yᵉhôwshâphâṭ
- go · H3212יָלַךְ yâlak
- battle · H4421מִלְחָמָה milchâmâh
- Ramoth-gilead · H7433רָמֹת גִּלעָד Râmôth Gilʻâd
- Jehoshaphat · H3092יְהוֹשָׁפָט Yᵉhôwshâphâṭ
- said · H559אָמַר ʼâmar
- king · H4428מֶלֶךְ melek
- Israel · H3478יִשְׂרָאֵל Yisrâʼêl
- thou · H3644כְּמוֹ kᵉmôw
- people · H5971עַם ʻam
- people · H5971עַם ʻam
- horses · H5483סוּס çûwç
- horses · H5483סוּס çûwç