Skip to content
ThuthiThuthiThuthi
1 Kings · chapter 22 · verse 40

1 Kings 22:40 in Kannada

ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು.

Heegeye ahaabanu tanna pitrugala sangada malagidanu; avana maganaada ahajyanu avanige badalaagi aalidanu.

1 Kings 22:40 in English

King James Version (KJV)
So Ahab slept with his fathers; and Ahaziah his son reigned in his stead.
World English Bible (WEB)
So Ahab slept with his fathers; and Ahaziah his son reigned in his place.
American Standard Version (ASV)
So Ahab slept with his fathers; and Ahaziah his son reigned in his stead.
Bible in Basic English (BBE)
So Ahab was put to rest with his fathers; and Ahaziah his son became king in his place.
Darby Translation (DBY)
And Ahab slept with his fathers; and Ahaziah his son reigned in his stead.
Webster's Bible (WBS)
So Ahab slept with his fathers; and Ahaziah his son reigned in his stead.
Young's Literal Translation (YLT)
And Ahab lieth with his fathers, and Ahaziah his son reigneth in his stead.

Read in context

  1. 38ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
  2. 39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 40ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು.
  4. 41ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
  5. 42ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
Read all of 1 Kings 22

Cross references

Original words (Hebrew)

1 Kings 22:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.