1 Kings · chapter 22 · verse 41
1 Kings 22:41 in Kannada
ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
Aasana maganaada yehoshaaphaatanu israa yelina arasanaada ahaabana naalkane varusha dalli yehoodada mele aaluvadakke aarambhisidanu.
1 Kings 22:41 in English
- King James Version (KJV)
- And Jehoshaphat the son of Asa began to reign over Judah in the fourth year of Ahab king of Israel.
- World English Bible (WEB)
- Jehoshaphat the son of Asa began to reign over Judah in the fourth year of Ahab king of Israel.
- American Standard Version (ASV)
- And Jehoshaphat the son of Asa began to reign over Judah in the fourth year of Ahab king of Israel.
- Bible in Basic English (BBE)
- And Jehoshaphat, the son of Asa, became king over Judah in the fourth year of Ahab's rule over Israel.
- Darby Translation (DBY)
- And Jehoshaphat the son of Asa began to reign over Judah in the fourth year of Ahab king of Israel.
- Webster's Bible (WBS)
- And Jehoshaphat the son of Asa began to reign over Judah in the fourth year of Ahab king of Israel.
- Young's Literal Translation (YLT)
- And Jehoshaphat son of Asa hath reigned over Judah in the fourth year of Ahab king of Israel,
Read in context
- 39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 40ಹೀಗೆಯೇ ಅಹಾಬನು ತನ್ನ ಪಿತೃಗಳ ಸಂಗಡ ಮಲಗಿದನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಆಳಿದನು.
- 41ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
- 42ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
- 43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
Cross references
- 2 Chronicles 20:31 2 ಪೂರ್ವಕಾಲವೃತ್ತಾಂತ 20:31ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
- 1 Kings 22:2 1 ಅರಸುಗಳು 22:2ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
- 1 Chronicles 3:10 1 ಪೂರ್ವಕಾಲವೃತ್ತಾಂತ 3:10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 2 Chronicles 17:1 2 ಪೂರ್ವಕಾಲವೃತ್ತಾಂತ 17:1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;