1 Kings · chapter 22 · verse 43
1 Kings 22:43 in Kannada
ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
Avanu tanna tandeyaada aasana ellaa maarga galalli nadedu adannu bittu tolagade kartana sammukhadalli yathaarthavaadaddannu maadidanu. Aadaroo unnata sthalagalannu tegeduhaakalilla; janaru unnata sthalagala mele baligalannoo dhoopagalannoo arpisuttiddaru.
1 Kings 22:43 in English
- King James Version (KJV)
- And he walked in all the ways of Asa his father; he turned not aside from it, doing [that which was] right in the eyes of the LORD: nevertheless the high places were not taken away; [for] the people offered and burnt incense yet in the high places.
- World English Bible (WEB)
- He walked in all the way of Asa his father. He didn’t turn away from it, doing that which was right in the LORD’s eyes. However, the high places were not taken away. The people still sacrificed and burned incense on the high places.
- American Standard Version (ASV)
- And he walked in all the way of Asa his father; he turned not aside from it, doing that which was right in the eyes of Jehovah: howbeit the high places were not taken away; the people still sacrificed and burnt incense in the high places.
- Bible in Basic English (BBE)
- He did as Asa his father had done, not turning away from it, but doing what was right in the eyes of the Lord; but the high places were not taken away: the people went on making offerings and burning them in the high places.
- Darby Translation (DBY)
- And he walked in all the way of Asa his father; he turned not aside from it, doing what was right in the sight of Jehovah. Only, the high places were not removed: the people offered and burned incense still on the high places.
- Webster's Bible (WBS)
- And he walked in all the way of Asa his father; he turned not aside from it, doing [that which was] right in the eyes of the LORD: nevertheless the high places were not taken away; [for] the people offered and burnt incense yet in the high places.
- Young's Literal Translation (YLT)
- And he walketh in all the way of Asa his father, he hath not turned aside from it, to do that which [is] right in the eyes of Jehovah; only the high places have not turned aside, yet are the people sacrificing and making perfume in high places.
Read in context
- 41ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
- 42ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
- 43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 44ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.
- 45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 1 Kings 15:14 1 ಅರಸುಗಳು 15:14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- Proverbs 4:27 ಜ್ಞಾನೋಕ್ತಿಗಳು 4:27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- 2 Kings 14:3–4 2 ಅರಸುಗಳು 14:3–4ಅವನು ಕರ್ತನ ದೃಷ್ಟಿಗೆ ಒಳ್ಳೇದನ್ನು ಮಾಡಿ ದನು; ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ; ತನ್ನ ತಂದೆಯಾದ ಯೆಹೋವಾಷನು ಮಾಡಿದ ಹಾಗೆ ಎಲ್ಲವನ್ನು ಮಾಡಿದನು. ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
- 2 Chronicles 16:7–12 2 ಪೂರ್ವಕಾಲವೃತ್ತಾಂತ 16:7–12ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು. ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ. ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
- 2 Kings 15:3–4 2 ಅರಸುಗಳು 15:3–4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಹಾಗೆ ಕರ್ತನ ಸನ್ನಿಧಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಉನ್ನತ ಸ್ಥಳಗಳು ಕೆಡವಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನು ಅರ್ಪಿಸಿ ಧೂಪವನ್ನು ಅರ್ಪಿಸುತ್ತಿದ್ದರು.
- 1 Kings 15:11 1 ಅರಸುಗಳು 15:11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- 2 Chronicles 15:17 2 ಪೂರ್ವಕಾಲವೃತ್ತಾಂತ 15:17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- Exodus 32:8 ವಿಮೋಚನಕಾಂಡ 32:8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- 2 Chronicles 15:8 2 ಪೂರ್ವಕಾಲವೃತ್ತಾಂತ 15:8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
Original words (Hebrew)
- walked · H3212יָלַךְ yâlak
- ways · H1870דֶּרֶךְ derek
- Asa · H609אָסָא ʼÂçâʼ
- father · H1אָב ʼâb
- aside · H5493סוּר çûwr
- doing · H6213עָשָׂה ʻâsâh
- right · H3477יָשָׁר yâshâr
- eyes · H5869עַיִן ʻayin
- places · H1116בָּמָה bâmâh
- away · H5493סוּר çûwr
- people · H5971עַם ʻam
- offered · H2076זָבַח zâbach
- incense · H6999קָטַר qâṭar
- places · H1116בָּמָה bâmâh