Skip to content
ThuthiThuthiThuthi
1 Kings · chapter 22 · verse 44

1 Kings 22:44 in Kannada

ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.

Yehoshaaphaatanu israa yelina arasana sangada samaadhaana maadi kondanu.

1 Kings 22:44 in English

King James Version (KJV)
And Jehoshaphat made peace with the king of Israel.
World English Bible (WEB)
Jehoshaphat made peace with the king of Israel.
American Standard Version (ASV)
And Jehoshaphat made peace with the king of Israel.
Bible in Basic English (BBE)
And Jehoshaphat made peace with the king of Israel.
Darby Translation (DBY)
And Jehoshaphat was at peace with the king of Israel.
Webster's Bible (WBS)
And Jehoshaphat made peace with the king of Israel.
Young's Literal Translation (YLT)
And Jehoshaphat maketh peace with the king of Israel;

Read in context

  1. 42ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು.
  2. 43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
  3. 44ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.
  4. 45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  5. 46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
Read all of 1 Kings 22

Cross references

Original words (Hebrew)

1 Kings 22:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.