1 Kings · chapter 22 · verse 46
1 Kings 22:46 in Kannada
ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
Avana tandeyaada aasana divasagalalli ulida purushagaamigalannu avanu deshadinda tegedu haakidanu.
1 Kings 22:46 in English
- King James Version (KJV)
- And the remnant of the sodomites, which remained in the days of his father Asa, he took out of the land.
- World English Bible (WEB)
- The remnant of the sodomites, that remained in the days of his father Asa, he put away out of the land.
- American Standard Version (ASV)
- And the remnant of the sodomites, that remained in the days of his father Asa, he put away out of the land.
- Bible in Basic English (BBE)
- He put an end to the rest of those who were used for sex purposes in the worship of the gods, all those who were still in the land in the time of his father Asa.
- Darby Translation (DBY)
- And the remainder of the sodomites, which were left in the days of his father Asa, he put away from out of the land.
- Webster's Bible (WBS)
- And the remnant of the sodomites, which remained in the days of his father Asa, he removed from the land.
- Young's Literal Translation (YLT)
- And the remnant of the whoremongers who were left in the days of Asa his father he took away out of the land;
Read in context
- 44ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.
- 45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
- 47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
- 48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
Cross references
- 1 Kings 14:24 1 ಅರಸುಗಳು 14:24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- 1 Kings 15:12 1 ಅರಸುಗಳು 15:12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
- Deuteronomy 23:17 ಧರ್ಮೋಪದೇಶಕಾಂಡ 23:17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Genesis 19:5 ಆದಿಕಾಂಡ 19:5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- Judges 19:22 ನ್ಯಾಯಸ್ಥಾಪಕರು 19:22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- Romans 1:26–27 ರೋಮಾಪುರದವರಿಗೆ 1:26–27ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು