Skip to content
ThuthiThuthiThuthi
1 Kings · chapter 22 · verse 47

1 Kings 22:47 in Kannada

ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.

Aa kaaladalli edominolage arasa niralilla; adhipatiyu aaluttiddanu.

1 Kings 22:47 in English

King James Version (KJV)
[There was] then no king in Edom: a deputy [was] king.
World English Bible (WEB)
There was no king in Edom. A deputy ruled.
American Standard Version (ASV)
And there was no king in Edom: a deputy was king.
Bible in Basic English (BBE)
At that time there was no king in Edom;
Darby Translation (DBY)
And there was no king in Edom: a deputy reigned.
Webster's Bible (WBS)
[There was] then no king in Edom: a deputy [was] king.
Young's Literal Translation (YLT)
and there is no king in Edom; he set up a king.

Read in context

  1. 45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  2. 46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
  3. 47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
  4. 48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
  5. 49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
Read all of 1 Kings 22

Cross references

Original words (Hebrew)

1 Kings 22:47 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.