Skip to content
ThuthiThuthiThuthi
1 Kings · chapter 22 · verse 48

1 Kings 22:48 in Kannada

ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.

Yeho shaaphaatanu bangaarakkoskara opheerige hogu vadakke taarsheeshina hadagugalannu maadisidanu. Aadare avu hogalilla; yaakandare aa hadagu galu echyongeberina baliyalli odeduhodavu.

1 Kings 22:48 in English

King James Version (KJV)
Jehoshaphat made ships of Tharshish to go to Ophir for gold: but they went not; for the ships were broken at Ezion-geber.
World English Bible (WEB)
Jehoshaphat made ships of Tarshish to go to Ophir for gold, but they didn’t go, for the ships wrecked at Ezion Geber.
American Standard Version (ASV)
Jehoshaphat made ships of Tarshish to go to Ophir for gold: but they went not; for the ships were broken at Ezion-geber.
Bible in Basic English (BBE)
And the representative of King Jehoshaphat made a Tarshish-ship to go to Ophir for gold, but it did not go, because it was broken at Ezion-geber.
Darby Translation (DBY)
Jehoshaphat made Tarshish-ships to go to Ophir for gold; but they went not, for the ships were broken at Ezion-geber.
Webster's Bible (WBS)
Jehoshaphat made ships of Tharshish to go to Ophir for gold: but they went not; for the ships were broken at Ezion-geber.
Young's Literal Translation (YLT)
Jehoshaphat made ships at Tarshish to go to Ophir for gold, and they went not, for the ships were broken in Ezion-Geber.

Read in context

  1. 46ಅವನ ತಂದೆಯಾದ ಆಸನ ದಿವಸಗಳಲ್ಲಿ ಉಳಿದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದು ಹಾಕಿದನು.
  2. 47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
  3. 48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
  4. 49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
  5. 50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
Read all of 1 Kings 22

Cross references

Original words (Hebrew)

1 Kings 22:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.