Skip to content
ThuthiThuthiThuthi
1 Kings · chapter 22 · verse 49

1 Kings 22:49 in Kannada

ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.

Aaga ahaabana maganaada ahajyanu yeho shaaphaatanige--nanna sevakaru ninna sevakara sangada hadagugalalli hogali andanu; aadare yeho shaaphaatanu sammatisalilla.

1 Kings 22:49 in English

King James Version (KJV)
Then said Ahaziah the son of Ahab unto Jehoshaphat, Let my servants go with thy servants in the ships. But Jehoshaphat would not.
World English Bible (WEB)
Then Ahaziah the son of Ahab said to Jehoshaphat, “Let my servants go with your servants in the ships.” But Jehoshaphat would not.
American Standard Version (ASV)
Then said Ahaziah the son of Ahab unto Jehoshaphat, Let my servants go with thy servants in the ships. But Jehoshaphat would not.
Bible in Basic English (BBE)
Then Ahaziah, the son of Ahab, said to Jehoshaphat, Let my men go with yours in the ships. But Jehoshaphat would not let them.
Darby Translation (DBY)
Then said Ahaziah the son of Ahab to Jehoshaphat, Let my servants go with thy servants in the ships. But Jehoshaphat would not.
Webster's Bible (WBS)
Then said Ahaziah the son of Ahab to Jehoshaphat, Let my servants go with thy servants in the ships. But Jehoshaphat would not.
Young's Literal Translation (YLT)
Then said Ahaziah son of Ahab unto Jehoshaphat, 'Let my servants go with thy servants in the ships;' and Jehoshaphat was not willing.

Read in context

  1. 47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
  2. 48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
  3. 49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
  4. 50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
  5. 51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
Read all of 1 Kings 22

Original words (Hebrew)

1 Kings 22:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.