Skip to content
ThuthiThuthiThuthi
1 Kings · chapter 22 · verse 5

1 Kings 22:5 in Kannada

ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

Aadare yehooshaaphaatanu israayelina arasa nige--neenu dayamaadi indu kartana vaakyavannu vichaarisu andanu.

1 Kings 22:5 in English

King James Version (KJV)
And Jehoshaphat said unto the king of Israel, Enquire, I pray thee, at the word of the LORD to day.
World English Bible (WEB)
Jehoshaphat said to the king of Israel, “Please inquire first for the LORD’s word.”
American Standard Version (ASV)
And Jehoshaphat said unto the king of Israel, Inquire first, I pray thee, for the word of Jehovah.
Bible in Basic English (BBE)
Then Jehoshaphat said to the king of Israel, Let us now get directions from the Lord.
Darby Translation (DBY)
And Jehoshaphat said to the king of Israel, Inquire, I pray thee, this day of the word of Jehovah.
Webster's Bible (WBS)
And Jehoshaphat said to the king of Israel, Inquire, I pray thee, at the word of the LORD to-day.
Young's Literal Translation (YLT)
And Jehoshaphat saith unto the king of Israel, 'Seek, I pray thee, to-day, the word of Jehovah;'

Read in context

  1. 3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್‌ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
  2. 4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
  3. 5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
  4. 6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  5. 7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
Read all of 1 Kings 22

Cross references

Original words (Hebrew)

1 Kings 22:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.