Skip to content
ThuthiThuthiThuthi
1 Kings · chapter 22 · verse 50

1 Kings 22:50 in Kannada

ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

Yehoshaaphaatanu tanna pitrugala sangada malagidanu; tanna tandeyaada daaveedana pattanadalli tanna pitrugala sangada hoona lpattanu. Aaga avana maganaada yehoraamanu avanige badalaagi aalidanu.

1 Kings 22:50 in English

King James Version (KJV)
And Jehoshaphat slept with his fathers, and was buried with his fathers in the city of David his father: and Jehoram his son reigned in his stead.
World English Bible (WEB)
Jehoshaphat slept with his fathers, and was buried with his fathers in his father David’s city. Jehoram his son reigned in his place.
American Standard Version (ASV)
And Jehoshaphat slept with his fathers, and was buried with his fathers in the city of David his father; And Jehoram his son reigned in his stead.
Bible in Basic English (BBE)
Then Jehoshaphat went to rest with his fathers, and his body was put into the earth in the town of David his father; and Jehoram his son became king in his place.
Darby Translation (DBY)
And Jehoshaphat slept with his fathers, and was buried with his fathers in the city of David his father; and Jehoram his son reigned in his stead.
Webster's Bible (WBS)
And Jehoshaphat slept with his fathers, and was buried with his fathers in the city of David his father: and Jehoram his son reigned in his stead.
Young's Literal Translation (YLT)
And Jehoshaphat lieth with his fathers, and is buried with his fathers in the city of David his father, and Jehoram his son reigneth in his stead.

Read in context

  1. 48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
  2. 49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
  3. 50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
  4. 51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
  5. 52ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
Read all of 1 Kings 22

Cross references

Original words (Hebrew)

1 Kings 22:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.