Skip to content
ThuthiThuthiThuthi
1 Kings · chapter 22 · verse 51

1 Kings 22:51 in Kannada

ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ

Ahaabana maganaada ahajyanu yehoodada arasanaada yehoshaaphaatana hadinelane varusha samaaryadalli israayelina mele aalalaa rambhisi eradu varusha aalidanu. Aadare avanu kartana sammukhadalli kettaddannumaadi

1 Kings 22:51 in English

King James Version (KJV)
Ahaziah the son of Ahab began to reign over Israel in Samaria the seventeenth year of Jehoshaphat king of Judah, and reigned two years over Israel.
World English Bible (WEB)
Ahaziah the son of Ahab began to reign over Israel in Samaria in the seventeenth year of Jehoshaphat king of Judah, and he reigned two years over Israel.
American Standard Version (ASV)
Ahaziah the son of Ahab began to reign over Israel in Samaria in the seventeenth year of Jehoshaphat king of Judah, and he reigned two years over Israel.
Bible in Basic English (BBE)
Ahaziah, the son of Ahab, became king over Israel in Samaria in the seventeenth year of the rule of Jehoshaphat, the king of Judah, and he was king over Israel for two years.
Darby Translation (DBY)
Ahaziah the son of Ahab began to reign over Israel in Samaria the seventeenth year of Jehoshaphat king of Judah; and he reigned two years over Israel.
Webster's Bible (WBS)
Ahaziah the son of Ahab began to reign over Israel in Samaria the seventeenth year of Jehoshaphat king of Judah, and reigned two years over Israel.
Young's Literal Translation (YLT)
Ahaziah son of Ahab hath reigned over Israel in Samaria in the seventeenth year of Jehoshaphat king of Judah, and reigneth over Israel two years,

Read in context

  1. 49ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
  2. 50ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣ ಲ್ಪಟ್ಟನು. ಆಗ ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.
  3. 51ಅಹಾಬನ ಮಗನಾದ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆ ವರುಷ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾ ರಂಭಿಸಿ ಎರಡು ವರುಷ ಆಳಿದನು. ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನುಮಾಡಿ
  4. 52ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
  5. 53ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
Read all of 1 Kings 22

Cross references

Original words (Hebrew)

1 Kings 22:51 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.