Skip to content
ThuthiThuthiThuthi
1 Kings · chapter 22 · verse 6

1 Kings 22:6 in Kannada

ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

Aaga israayelina arasanu hechchu kadime naanooru mandi pravaadigalannu koodisi--naanu gilyaadinalliruva raamotina mele yuddhakke hogabahudo bedavo endu avarannu kelidanu. Adakkavaru--hogu; kartanu adannu arasana kaiyalli oppisikoduvanu andaru.

1 Kings 22:6 in English

King James Version (KJV)
Then the king of Israel gathered the prophets together, about four hundred men, and said unto them, Shall I go against Ramoth-gilead to battle, or shall I forbear? And they said, Go up; for the Lord shall deliver [it] into the hand of the king.
World English Bible (WEB)
Then the king of Israel gathered the prophets together, about four hundred men, and said to them, “Should I go against Ramoth Gilead to battle, or should I refrain?” They said, “Go up; for the Lord will deliver it into the hand of the king.”
American Standard Version (ASV)
Then the king of Israel gathered the prophets together, about four hundred men, and said unto them, Shall I go against Ramoth-gilead to battle, or shall I forbear? And they said, Go up; for the Lord will deliver it into the hand of the king.
Bible in Basic English (BBE)
So the king of Israel got all the prophets together, about four hundred men, and said to them, Am I to go to Ramoth-gilead to make war or not? And they said, Go up: for the Lord will give it into the hands of the king.
Darby Translation (DBY)
And the king of Israel assembled the prophets, about four hundred men, and said to them, Shall I go against Ramoth-Gilead to battle, or shall I forbear? And they said, Go up, and the Lord will give it into the king's hand.
Webster's Bible (WBS)
Then the king of Israel assembled the prophets, about four hundred men, and said to them, Shall I go against Ramoth-gilead to battle, or shall I forbear? And they said, Go up; for the LORD will deliver [it] into the hand of the king.
Young's Literal Translation (YLT)
and the king of Israel gathereth the prophets, about four hundred men, and saith unto them, 'Do I go against Ramoth-Gilead to battle, or do I forbear?' and they say, 'Go up, and the Lord doth give [it] into the hand of the king.'

Read in context

  1. 4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
  2. 5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
  3. 6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  4. 7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
  5. 8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
Read all of 1 Kings 22

Cross references

Original words (Hebrew)

1 Kings 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.