Skip to content
ThuthiThuthiThuthi
1 Kings · chapter 22 · verse 7

1 Kings 22:7 in Kannada

ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.

Aadare yehoshaaphaatanu--ivaru horataagi naavu vichaarisuva haage illi kartana pravaadiyu yaavanoo iruvadillavo andanu.

1 Kings 22:7 in English

King James Version (KJV)
And Jehoshaphat said, [Is there] not here a prophet of the LORD besides, that we might enquire of him?
World English Bible (WEB)
But Jehoshaphat said, “Isn’t there here a prophet of the LORD, that we may inquire of him?”
American Standard Version (ASV)
But Jehoshaphat said, Is there not here a prophet of Jehovah besides, that we may inquire of him?
Bible in Basic English (BBE)
But Jehoshaphat said, Is there no other prophet of the Lord here from whom we may get directions?
Darby Translation (DBY)
But Jehoshaphat said, Is there not here a prophet of Jehovah besides, that we might inquire of him?
Webster's Bible (WBS)
And Jehoshaphat said, [Is there] not here a prophet of the LORD besides, that we may inquire of him?
Young's Literal Translation (YLT)
And Jehoshaphat saith, 'Is there not here a prophet of Jehovah besides, and we seek by him?'

Read in context

  1. 5ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
  2. 6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  3. 7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
  4. 8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
  5. 9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
Read all of 1 Kings 22

Cross references

Original words (Hebrew)

1 Kings 22:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.