1 Kings · chapter 22 · verse 9
1 Kings 22:9 in Kannada
ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
Aaga israayelina arasanu obba adhikaariyannu karedu--imlana maganaada viాkaa yehunannu sheeghravaagi karakondu baa andanu.
1 Kings 22:9 in English
- King James Version (KJV)
- Then the king of Israel called an officer, and said, Hasten [hither] Micaiah the son of Imlah.
- World English Bible (WEB)
- Then the king of Israel called an officer, and said, “Quickly get Micaiah the son of Imlah.”
- American Standard Version (ASV)
- Then the king of Israel called an officer, and said, Fetch quickly Micaiah the son of Imlah.
- Bible in Basic English (BBE)
- Then the king of Israel sent for one of his unsexed servants and said, Go quickly and come back with Micaiah, the son of Imlah.
- Darby Translation (DBY)
- Then the king of Israel called a chamberlain, and said, Fetch quickly Micah the son of Imlah.
- Webster's Bible (WBS)
- Then the king of Israel called an officer, and said, Hasten [hither] Micaiah the son of Imlah.
- Young's Literal Translation (YLT)
- And the king of Israel calleth unto a certain eunuch, and saith, 'Hasten Micaiah son of Imlah.'
Read in context
- 7ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು.
- 8ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
- 9ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
- 10ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.
- 11ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
Cross references
- Isaiah 39:7 ಯೆಶಾಯ 39:7ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
- 1 Kings 22:26–27 1 ಅರಸುಗಳು 22:26–27ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
- 2 Kings 9:32 2 ಅರಸುಗಳು 9:32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
- 2 Chronicles 18:8 2 ಪೂರ್ವಕಾಲವೃತ್ತಾಂತ 18:8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
- Daniel 1:18 ದಾನಿಯೇಲನು 1:18ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.