1 Kings · chapter 3 · verse 1
1 Kings 3:1 in Kannada
ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
Solomonanu aiguptada arasa naada pharohana sangada bandhutva maadi pharohana magalannu takkondanu. Avanu tanna maneyannoo kartana aalayavannoo yeroosa lemige suttaloo godeyannoo katti teerisuva mattigoo avalannu daaveedana pattanadalli tandu ittanu.
1 Kings 3:1 in English
- King James Version (KJV)
- And Solomon made affinity with Pharaoh king of Egypt, and took Pharaoh’s daughter, and brought her into the city of David, until he had made an end of building his own house, and the house of the LORD, and the wall of Jerusalem round about.
- World English Bible (WEB)
- Solomon made a marriage alliance with Pharaoh king of Egypt. He took Pharaoh’s daughter and brought her into David’s city until he had finished building his own house, the LORD’s house, and the wall around Jerusalem.
- American Standard Version (ASV)
- And Solomon made affinity with Pharaoh king of Egypt, and took Pharaoh’s daughter, and brought her into the city of David, until he had made an end of building his own house, and the house of Jehovah, and the wall of Jerusalem round about.
- Bible in Basic English (BBE)
- Solomon became the son-in-law of Pharaoh, king of Egypt, and took Pharaoh's daughter as his wife, keeping her in the town of David, till the house he was building for himself, and the house of the Lord and the wall round Jerusalem, were complete.
- Darby Translation (DBY)
- And Solomon allied himself by marriage with Pharaoh king of Egypt, and took Pharaoh's daughter, and brought her into the city of David, until he had ended building his own house, and the house of Jehovah, and the wall of Jerusalem round about.
- Webster's Bible (WBS)
- And Solomon made affinity with Pharaoh king of Egypt, and took Pharaoh's daughter, and brought her into the city of David, until he had made an end of building his own house, and the house of the LORD, and the wall of Jerusalem on every side.
- Young's Literal Translation (YLT)
- And Solomon joineth in marriage with Pharaoh king of Egypt, and taketh the daughter of Pharaoh, and bringeth her in unto the city of David, till he completeth to build his own house, and the house of Jehovah, and the wall of Jerusalem round about.
Read in context
- 1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
- 2ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
- 3ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
Cross references
- 1 Kings 9:24 1 ಅರಸುಗಳು 9:24ಆದರೆ ಫರೋಹನ ಮಗಳು ದಾವೀದನ ಪಟ್ಟಣ ದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.
- 1 Kings 11:1 1 ಅರಸುಗಳು 11:1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- 1 Kings 9:15–19 1 ಅರಸುಗಳು 9:15–19ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ. ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು. ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು. ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- 2 Chronicles 2:1–4 2 ಪೂರ್ವಕಾಲವೃತ್ತಾಂತ 2:1–4ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು; ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು. ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು. ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 1 Kings 6:1–15 1 ಅರಸುಗಳು 6:1–15ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು. ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ. ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು. ಅವನು ಸಣ್ಣ ಕನ್ನಡಿಗಳುಳ್ಳ ಕಿಟಿಕಿಗಳನ್ನು ಮನೆಗೆ ಮಾಡಿಸಿದನು; ಇದಲ್ಲದೆ ಮನೆಯ ಗೋಡೆಗೆ ಸೇರಿದ್ದಾಗಿ ಸುತ್ತಲೂ ಕೊಠಡಿಗಳನ್ನು ಕಟ್ಟಿಸಿದನು. ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ. ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು. ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು. ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು. ಆಗ ಕರ್ತನ ವಾಕ್ಯವು ಸೊಲೊಮೋನನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ, ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು. ಸೊಲೊಮೋನನು ಮನೆಯನ್ನು ಕಟ್ಟಿಸಿ ತೀರಿಸಿ ದನು. ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
- 2 Chronicles 8:11 2 ಪೂರ್ವಕಾಲವೃತ್ತಾಂತ 8:11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
- 2 Samuel 5:7 2 ಸಮುವೇಲನು 5:7ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು.
- 2 Chronicles 18:1 2 ಪೂರ್ವಕಾಲವೃತ್ತಾಂತ 18:1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
- 1 Chronicles 11:7 1 ಪೂರ್ವಕಾಲವೃತ್ತಾಂತ 11:7ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು.
- Ezra 5:11 ಎಜ್ರನು 5:11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
Original words (Hebrew)
- Solomon · H8010שְׁלֹמֹה Shᵉlômôh
- affinity · H2859חָתַן châthan
- Pharaoh · H6547פַּרְעֹה Parʻôh
- king · H4428מֶלֶךְ melek
- Egypt · H4714מִצְרַיִם Mitsrayim
- took · H3947לָקַח lâqach
- Pharaoh’s · H6547פַּרְעֹה Parʻôh
- daughter · H1323בַּת bath
- brought · H935בּוֹא bôwʼ
- city · H5892עִיר ʻîyr
- David · H1732דָּוִד Dâvid
- end · H3615כָּלָה kâlâh
- building · H1129בָּנָה bânâh
- house · H1004בַּיִת bayith
- house · H1004בַּיִת bayith
- wall · H2346חוֹמָה chôwmâh
- Jerusalem · H3389יְרוּשָׁלַ͏ִם Yᵉrûwshâlaim
- about · H5439סָבִיב çâbîyb