1 Kings · chapter 3 · verse 11
1 Kings 3:11 in Kannada
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
Aadadarinda devaru avanige--neenu ninagoskara hechchaada divasagalannu kelade ninagoskara aishvaryavannu kelade ninna shatrugala praanavannu kelade nyaayavannu tiliyalu ninagoskara jnyaanavannu kelidda rinda
1 Kings 3:11 in English
- King James Version (KJV)
- And God said unto him, Because thou hast asked this thing, and hast not asked for thyself long life; neither hast asked riches for thyself, nor hast asked the life of thine enemies; but hast asked for thyself understanding to discern judgment;
- World English Bible (WEB)
- God said to him, “Because you have asked this thing, and have not asked for yourself long life, nor have you asked for riches for yourself, nor have you asked for the life of your enemies, but have asked for yourself understanding to discern justice,
- American Standard Version (ASV)
- And God said unto him, Because thou hast asked this thing, and hast not asked for thyself long life, neither hast asked riches for thyself, nor hast asked the life of thine enemies, but hast asked for thyself understanding to discern justice;
- Bible in Basic English (BBE)
- And God said to him, Because your request is for this thing, and not for long life for yourself or for wealth or for the destruction of your haters, but for wisdom to be a judge of causes;
- Darby Translation (DBY)
- And God said to him, Because thou hast asked this thing, and hast not asked for thyself long life, neither hast asked riches for thyself, nor hast asked the life of thine enemies, but hast asked for thyself discernment to understand judgment;
- Webster's Bible (WBS)
- And God said to him, Because thou hast asked this thing, and hast not asked for thyself long life; neither hast asked riches for thyself, nor hast asked the life of thy enemies: but hast asked for thyself understanding to discern judgment;
- Young's Literal Translation (YLT)
- and God saith unto him, 'Because that thou hast asked this thing, and hast not asked for thee many days, nor asked for thee riches, nor asked the life of thine enemies, and hast asked for thee discernment to understand judgment,
Read in context
- 9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- 10ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
- 11ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
- 12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- 13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
Cross references
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- James 4:2–3 ಯಾಕೋಬನು 4:2–3ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ. ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Matthew 20:21–22 ಮತ್ತಾಯನು 20:21–22ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- asked · H7592שָׁאַל shâʼal
- thing · H1697דָּבָר dâbâr
- asked · H7592שָׁאַל shâʼal
- long · H7227רַב rab
- life · H3117יוֹם yôwm
- asked · H7592שָׁאַל shâʼal
- riches · H6239עֹשֶׁר ʻôsher
- asked · H7592שָׁאַל shâʼal
- life · H5315נֶפֶשׁ nephesh
- enemies · H341אֹיֵב ʼôyêb
- asked · H7592שָׁאַל shâʼal
- understanding · H995בִּין bîyn
- discern · H8085שָׁמַע shâmaʻ
- judgment · H4941מִשְׁפָּט mishpâṭ