1 Kings · chapter 3 · verse 12
1 Kings 3:12 in Kannada
ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
Igo, naanu ninna maatugala prakaarave maadidenu. Igo, ninaginta munche ninage samaanavaadavanu illada haageyoo ninna taruvaaya ninnanthavanu yaavanoo elada haageyoo ninage jnyaanavoo grahikeyulla hruda yavannu kottiddene.
1 Kings 3:12 in English
- King James Version (KJV)
- Behold, I have done according to thy words: lo, I have given thee a wise and an understanding heart; so that there was none like thee before thee, neither after thee shall any arise like unto thee.
- World English Bible (WEB)
- behold, I have done according to your word. Behold, I have given you a wise and understanding heart, so that there has been no one like you before you, and after you none will arise like you.
- American Standard Version (ASV)
- behold, I have done according to thy word: lo, I have given thee a wise and an understanding heart; so that there hath been none like thee before thee, neither after thee shall any arise like unto thee.
- Bible in Basic English (BBE)
- I have done as you said: I have given you a wise and far-seeing heart, so that there has never been your equal in the past, and never will there be any like you in the future.
- Darby Translation (DBY)
- behold, I have done according to thy word: behold, I have given thee a wise and an understanding heart, so that there hath been none like unto thee before thee, neither after thee shall any arise like unto thee.
- Webster's Bible (WBS)
- Behold, I have done according to thy words: lo, I have given thee a wise and an understanding heart; so that there hath been none like thee before thee, neither after thee shall any arise like to thee.
- Young's Literal Translation (YLT)
- lo, I have done according to thy words; lo, I have given to thee a heart, wise and understanding, that like thee there hath not been before thee, and after thee there doth not arise like thee;
Read in context
- 10ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
- 11ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
- 12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- 13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
Cross references
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Ecclesiastes 1:16 ಪ್ರಸಂಗಿ 1:16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
- Matthew 12:42 ಮತ್ತಾಯನು 12:42ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- 1 Kings 5:12 1 ಅರಸುಗಳು 5:12ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
- 1 Kings 10:23–24 1 ಅರಸುಗಳು 10:23–24ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- 2 Chronicles 2:12 2 ಪೂರ್ವಕಾಲವೃತ್ತಾಂತ 2:12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Kings 2:9 1 ಅರಸುಗಳು 2:9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.