1 Kings · chapter 3 · verse 13
1 Kings 3:13 in Kannada
ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
Neenu kelada aishva ryavannoo ghanavannoo kottiddene. Aadadarinda ninna samasta divasagalalli ninna haage arasu galalli obbanoo iruvadilla.
1 Kings 3:13 in English
- King James Version (KJV)
- And I have also given thee that which thou hast not asked, both riches, and honour: so that there shall not be any among the kings like unto thee all thy days.
- World English Bible (WEB)
- I have also given you that which you have not asked, both riches and honor, so that there will not be any among the kings like you for all your days.
- American Standard Version (ASV)
- And I have also given thee that which thou hast not asked, both riches and honor, so that there shall not be any among the kings like unto thee, all thy days.
- Bible in Basic English (BBE)
- And with this I have given you what you made no request for: wealth and honour, so that no king was ever your equal.
- Darby Translation (DBY)
- And I have also given thee that which thou hast not asked, both riches and glory; so that there shall not be any among the kings like unto thee all thy days.
- Webster's Bible (WBS)
- And I have also given thee that which thou hast not asked, both riches, and honor: so that there shall not be any among the kings like to thee all thy days,
- Young's Literal Translation (YLT)
- and also, that which thou hast not asked I have given to thee, both riches and honour, that there hath not been like thee a man among the kings all thy days;
Read in context
- 11ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
- 12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- 13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- 15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
Cross references
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Psalm 84:11–12 ಕೀರ್ತನೆಗಳು 84:11–12ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 1 Kings 4:21–24 1 ಅರಸುಗಳು 4:21–24ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- 1 Kings 10:23–29 1 ಅರಸುಗಳು 10:23–29ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಿಂದಲೂ ಜ್ಞಾನ ದಿಂದಲೂ ಭೂಲೋಕದ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು. ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು. ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು. ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- 1 Corinthians 3:22–23 1 ಕೊರಿಂಥದವರಿಗೆ 3:22–23ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.