Skip to content
ThuthiThuthiThuthi
1 Kings · chapter 3 · verse 14

1 Kings 3:14 in Kannada

ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.

Neenu ninna tandeyaada daaveedanu nadeda prakaara nanna maargagalalli nadedu kattalegalannoo aajnyegalannoo kaikondare ninna divasagalannu hechchisuvenu andanu.

1 Kings 3:14 in English

King James Version (KJV)
And if thou wilt walk in my ways, to keep my statutes and my commandments, as thy father David did walk, then I will lengthen thy days.
World English Bible (WEB)
If you will walk in my ways, to keep my statutes and my commandments, as your father David walked, then I will lengthen your days.”
American Standard Version (ASV)
And if thou wilt walk in my ways, to keep my statutes and my commandments, as thy father David did walk, then I will lengthen thy days.
Bible in Basic English (BBE)
And if you go on in my ways, keeping my laws and my orders as your father David did, I will give you a long life.
Darby Translation (DBY)
And if thou wilt walk in my ways, to keep my statutes and my commandments, as thy father David did walk, then I will prolong thy days.
Webster's Bible (WBS)
And if thou wilt walk in my ways, to keep my statutes and my commandments, as thy father David did walk, then I will lengthen thy days.
Young's Literal Translation (YLT)
and if thou dost walk in My ways to keep My statutes, and My commands, as David thy father walked, then I have prolonged thy days.'

Read in context

  1. 12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
  2. 13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
  3. 14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
  4. 15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
  5. 16ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
Read all of 1 Kings 3

Cross references

Original words (Hebrew)

1 Kings 3:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.