1 Kings · chapter 3 · verse 15
1 Kings 3:15 in Kannada
ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
Aaga solomonanu echchattaaga igo, adu svapnavaagittu, avanu yeroo salemige bandu kartana odambadikeya manjooshada munde nintu dahanabaligalannoo samaadhaanada baligalannoo arpisi tanna sevakarige autana maadisidanu.
1 Kings 3:15 in English
- King James Version (KJV)
- And Solomon awoke; and, behold, [it was] a dream. And he came to Jerusalem, and stood before the ark of the covenant of the LORD, and offered up burnt offerings, and offered peace offerings, and made a feast to all his servants.
- World English Bible (WEB)
- Solomon awoke; and behold, it was a dream. Then he came to Jerusalem and stood before the ark of the LORD’s covenant, and offered up burnt offerings, offered peace offerings, and made a feast for all his servants.
- American Standard Version (ASV)
- And Solomon awoke; and, behold, it was a dream: and he came to Jerusalem, and stood before the ark of the covenant of Jehovah, and offered up burnt-offerings, and offered peace-offerings, and made a feast to all his servants.
- Bible in Basic English (BBE)
- And Solomon, awakening, saw that it was a dream; then he came to Jerusalem, where he went before the ark of the agreement of the Lord, offering burned offerings and peace-offerings; and he made a feast for all his servants.
- Darby Translation (DBY)
- And Solomon awoke, and behold, it was a dream. And he came to Jerusalem, and stood before the ark of the covenant of Jehovah, and offered up burnt-offerings, and offered peace-offerings, and made a feast to all his servants.
- Webster's Bible (WBS)
- And Solomon awoke; and behold, [it was] a dream. And he came to Jerusalem, and stood before the ark of the covenant of the LORD, and offered up burnt-offerings, and offered peace-offerings, and made a feast to all his servants.
- Young's Literal Translation (YLT)
- And Solomon awaketh, and lo, a dream; and he cometh in to Jerusalem, and standeth before the ark of the covenant of Jehovah, and causeth to ascend burnt-offerings, and maketh peace-offerings. And he maketh a banquet for all his servants,
Read in context
- 13ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- 15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- 16ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
- 17ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
Cross references
- Genesis 41:7 ಆದಿಕಾಂಡ 41:7ಆ ಬಡಕಲಾದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿಬಿಟ್ಟವು. ಫರೋಹನು ಎಚ್ಚೆತ್ತಾಗ ಇಗೋ, ಅದು ಒಂದು ಕನಸಾಗಿತ್ತು.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- Daniel 5:1 ದಾನಿಯೇಲನು 5:1ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
- Mark 6:21 ಮಾರ್ಕನು 6:21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
- 2 Chronicles 7:5 2 ಪೂರ್ವಕಾಲವೃತ್ತಾಂತ 7:5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 2 Chronicles 7:7–10 2 ಪೂರ್ವಕಾಲವೃತ್ತಾಂತ 7:7–10ಇದ ಲ್ಲದೆ ಸೊಲೊಮೋನನು ಕರ್ತನ ಆಲಯದ ಮುಂದಿ ರುವ ಮಧ್ಯ ಅಂಗಳವನ್ನು ಪರಿಶುದ್ಧಮಾಡಿದನು; ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಪೀಠದ ಮೇಲೆ ದಹನಬಲಿಗಳನ್ನೂ ಕಾಣಿಕೆಗಳನ್ನೂ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದ್ದರಿಂದ ಅಲ್ಲಿ ಅವನು ದಹನಬಲಿಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು. ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು; ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು.
- 2 Samuel 6:17–19 2 ಸಮುವೇಲನು 6:17–19ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- 1 Chronicles 16:1–2 1 ಪೂರ್ವಕಾಲವೃತ್ತಾಂತ 16:1–2ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು. ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
- Jeremiah 31:26 ಯೆರೆಮೀಯ 31:26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
Original words (Hebrew)
- Solomon · H8010שְׁלֹמֹה Shᵉlômôh
- awoke · H3364יָקַץ yâqats
- dream · H2472חֲלוֹם chălôwm
- came · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- stood · H5975עָמַד ʻâmad
- before · H6440פָּנִים pânîym
- ark · H727אָרוֹן ʼârôwn
- covenant · H1285בְּרִית bᵉrîyth
- up · H5927עָלָה ʻâlâh
- offerings · H5930עֹלָה ʻôlâh
- offered · H6213עָשָׂה ʻâsâh
- offerings · H8002שֶׁלֶם shelem
- made · H6213עָשָׂה ʻâsâh
- feast · H4960מִשְׁתֶּה mishteh
- servants · H5650עֶבֶד ʻebed