1 Kings · chapter 3 · verse 16
1 Kings 3:16 in Kannada
ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
Taruvaaya ibbaru veshyaastreeyaru arasana balige bandu avana munde nintaru.
1 Kings 3:16 in English
- King James Version (KJV)
- Then came there two women, [that were] harlots, unto the king, and stood before him.
- World English Bible (WEB)
- Then two women who were prostitutes came to the king, and stood before him.
- American Standard Version (ASV)
- Then there came two women that were harlots, unto the king, and stood before him.
- Bible in Basic English (BBE)
- Then two loose women of the town came and took their places before the king;
- Darby Translation (DBY)
- Then came two women, harlots, to the king, and stood before him.
- Webster's Bible (WBS)
- Then came there two women, [that were] harlots, to the king, and stood before him.
- Young's Literal Translation (YLT)
- then come in do two women, harlots, unto the king, and stand before him,
Read in context
- 14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- 15ಆಗ ಸೊಲೊಮೋನನು ಎಚ್ಚತ್ತಾಗ ಇಗೋ, ಅದು ಸ್ವಪ್ನವಾಗಿತ್ತು, ಅವನು ಯೆರೂ ಸಲೇಮಿಗೆ ಬಂದು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತನ್ನ ಸೇವಕರಿಗೆ ಔತಣ ಮಾಡಿಸಿದನು.
- 16ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
- 17ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
- 18ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.
Cross references
- Exodus 18:16 ವಿಮೋಚನಕಾಂಡ 18:16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
- Judges 11:1 ನ್ಯಾಯಸ್ಥಾಪಕರು 11:1ಆದರೆ ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿ ದ್ದನು; ಅವನು ಸೂಳೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.
- Numbers 27:2 ಅರಣ್ಯಕಾಂಡ 27:2ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Deuteronomy 23:17 ಧರ್ಮೋಪದೇಶಕಾಂಡ 23:17ಇಸ್ರಾಯೇಲಿನ ಕುಮಾರ್ತೆಯರಲ್ಲಿ ಸೂಳೆ ಇರ ಬಾರದು; ಇಸ್ರಾಯೇಲಿನ ಕುಮಾರರಲ್ಲಿ ಪುರುಷ ಸಂಗದವನು ಇರಬಾರದು.
- Leviticus 19:29 ಯಾಜಕಕಾಂಡ 19:29ನಿನ್ನ ಮಗಳು ಸೂಳೆಯಾಗುವಂತೆ ವ್ಯಭಿಚಾರಕ್ಕೆ ಬಿಡಬೇಡ; ಬಿಟ್ಟರೆ ಅದರಿಂದ ದೇಶವು ಸೂಳೆತನಕ್ಕೆ ಒಳಪಟ್ಟು, ದೇಶವು ಎಲ್ಲಾ ಕೆಟ್ಟತನದಿಂದ ತುಂಬು ವದು.