1 Kings · chapter 3 · verse 19
1 Kings 3:19 in Kannada
ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು.
Maneyalli namma ibbara horatu namma sangada mattaaroo illa. Aadare avalu adara mele horaliddarinda raatriyalli ee hengasina maguvu sattu hoyitu.
1 Kings 3:19 in English
- King James Version (KJV)
- And this woman’s child died in the night; because she overlaid it.
- World English Bible (WEB)
- This woman’s child died in the night, because she lay on it.
- American Standard Version (ASV)
- And this woman’s child died in the night, because she lay upon it.
- Bible in Basic English (BBE)
- In the night, this woman, sleeping on her child, was the cause of its death.
- Darby Translation (DBY)
- And this woman's child died in the night; because she had lain upon it.
- Webster's Bible (WBS)
- And this woman's child died in the night; because she overlaid it.
- Young's Literal Translation (YLT)
- And the son of this woman dieth at night, because she hath lain upon it,
Read in context
- 17ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.
- 18ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.
- 19ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು.
- 20ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.
- 21ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.