Skip to content
ThuthiThuthiThuthi
1 Kings · chapter 3 · verse 2

1 Kings 3:2 in Kannada

ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.

Aadare aa kaalada varegoo kartana hesarige aalaya kattalpadade iddadarinda janaru ettarada sthalagalalli bali arpisuttiddaru.

1 Kings 3:2 in English

King James Version (KJV)
Only the people sacrificed in high places, because there was no house built unto the name of the LORD, until those days.
World English Bible (WEB)
However, the people sacrificed in the high places, because there was not yet a house built for the LORD’s name.
American Standard Version (ASV)
Only the people sacrificed in the high places, because there was no house built for the name of Jehovah until those days.
Bible in Basic English (BBE)
But all this time the people were making their offerings in the high places, because no house had been put up to the name of the Lord till those days.
Darby Translation (DBY)
Only, the people sacrificed on the high places; for there was no house built to the name of Jehovah, until those days.
Webster's Bible (WBS)
Only the people sacrificed in high places, because there was no house built to the name of the LORD, until those days.
Young's Literal Translation (YLT)
Only, the people are sacrificing in high places, for there hath not been built a house for the name of Jehovah till those days.

Read in context

  1. 1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
  2. 2ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
  3. 3ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
  4. 4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
Read all of 1 Kings 3

Cross references

Original words (Hebrew)

1 Kings 3:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.