Skip to content
ThuthiThuthiThuthi
1 Kings · chapter 3 · verse 23

1 Kings 3:23 in Kannada

ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ

Aaga arasanuivalu--badukiruvavanu nanna maganu, sattavanu ninna maganu annuttaale. Avalu--haagalla, sattavanu ninna maganu, badukiruvavanu nanna maganu annuttaale endu heli

1 Kings 3:23 in English

King James Version (KJV)
Then said the king, The one saith, This [is] my son that liveth, and thy son [is] the dead: and the other saith, Nay; but thy son [is] the dead, and my son [is] the living.
World English Bible (WEB)
Then the king said, “One says, ‘This is my son who lives, and your son is the dead one;’ and the other says, ‘No! But your son is the dead one, and my son is the living one.’”
American Standard Version (ASV)
Then said the king, The one saith, This is my son that liveth, and thy son is the dead: and the other saith, Nay; but thy son is the dead, and my son is the living.
Bible in Basic English (BBE)
Then the king said, One says, The living child is my son, and yours is the dead: and the other says, Not so; but your son is the dead one and mine is the living.
Darby Translation (DBY)
Then said the king, The one says, This that is living is my son, and thy son is the dead; and the other says, No, for thy son is the dead, and my son is the living.
Webster's Bible (WBS)
Then said the king, The one saith, This [is] my son that liveth, and thy son [is] the dead; and the other saith, No; but thy son [is] the dead, and my son [is] the living.
Young's Literal Translation (YLT)
And the king saith, 'This [one] saith, This [is] my son, the living, and thy son [is] the dead; and that [one] saith, Nay, but thy son [is] the dead, and my son the living.'

Read in context

  1. 21ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು.
  2. 22ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.
  3. 23ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
  4. 24ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.
  5. 25ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.
Read all of 1 Kings 3

Original words (Hebrew)

1 Kings 3:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.