Skip to content
ThuthiThuthiThuthi
1 Kings · chapter 3 · verse 24

1 Kings 3:24 in Kannada

ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.

Arasanu--kattiyannu nanna balige takkondu baa andanu. Avaru kattiyannu arasana balige tandaru.

1 Kings 3:24 in English

King James Version (KJV)
And the king said, Bring me a sword. And they brought a sword before the king.
World English Bible (WEB)
The king said, “Get me a sword.” So they brought a sword before the king.
American Standard Version (ASV)
And the king said, Fetch me a sword. And they brought a sword before the king.
Bible in Basic English (BBE)
Then he said, Get me a sword. So they went and put a sword before the king.
Darby Translation (DBY)
And the king said, Bring me a sword. And they brought a sword before the king.
Webster's Bible (WBS)
And the king said, Bring me a sword. And they brought a sword before the king.
Young's Literal Translation (YLT)
And the king saith, 'Take for me a sword;' and they bring the sword before the king,

Read in context

  1. 22ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು.
  2. 23ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
  3. 24ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.
  4. 25ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.
  5. 26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
Read all of 1 Kings 3

Original words (Hebrew)

1 Kings 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.