1 Kings · chapter 3 · verse 26
1 Kings 3:26 in Kannada
ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
Aaga badukiruva koosina taayiyaadavala karulugalu tanna maganigaagi marugiddarinda avalu arasanige--o nanna ode yane, badukiruva koosannu ivalige kodu; kollalle beda andalu. Aadare mattobbalu--adu nannadaagali ninnadaagali aagirabaaradu; kadi yiri andalu.
1 Kings 3:26 in English
- King James Version (KJV)
- Then spake the woman whose the living child [was] unto the king, for her bowels yearned upon her son, and she said, O my lord, give her the living child, and in no wise slay it. But the other said, Let it be neither mine nor thine, [but] divide [it].
- World English Bible (WEB)
- Then the woman whose the living child was spoke to the king, for her heart yearned over her son, and she said, “Oh, my lord, give her the living child, and in no way kill him!” But the other said, “He shall be neither mine nor yours. Divide him.”
- American Standard Version (ASV)
- Then spake the woman whose the living child was unto the king, for her heart yearned over her son, and she said, Oh, my lord, give her the living child, and in no wise slay it. But the other said, It shall be neither mine nor thine; divide it.
- Bible in Basic English (BBE)
- Then the mother of the living child came forward, for her heart went out to her son, and she said, O my lord, give her the child; do not on any account put it to death. But the other woman said, It will not be mine or yours; let it be cut in two.
- Darby Translation (DBY)
- Then spoke the woman whose was the living child to the king, for her bowels yearned over her son, and she said, Ah, my lord! give her the living child, and in no wise put it to death. But the other said, Let it be neither mine nor thine; divide it.
- Webster's Bible (WBS)
- Then spoke the woman whose the living child [was] to the king, for her bowels yearned upon her son, and she said, O my lord, give her the living child, and in no wise slay it. But the other said, Let it be neither mine nor thine, [but] divide [it] .
- Young's Literal Translation (YLT)
- And the woman whose son [is] the living one saith unto the king (for her bowels yearned over her son), yea, she saith, 'O, my lord, give to her the living child, and put it not at all to death;' and this [one] saith, 'Let it be neither mine or thine — cut [it].'
Read in context
- 24ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು.
- 25ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು.
- 26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- 27ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- 28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
Cross references
- Isaiah 49:15 ಯೆಶಾಯ 49:15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Genesis 43:30 ಆದಿಕಾಂಡ 43:30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Timothy 3:3 2 ತಿಮೊಥೆಯನಿಗೆ 3:3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- Romans 1:31 ರೋಮಾಪುರದವರಿಗೆ 1:31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Psalm 39:3 ಕೀರ್ತನೆಗಳು 39:3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
Original words (Hebrew)
- spake · H559אָמַר ʼâmar
- woman · H802אִשָּׁה ʼishshâh
- living · H2416חַי chay
- child · H1121בֵּן bên
- king · H4428מֶלֶךְ melek
- bowels · H7356רַחַם racham
- yearned · H3648כָּמַר kâmar
- son · H1121בֵּן bên
- said · H559אָמַר ʼâmar
- O · H994בִּי bîy
- lord · H113אָדוֹן ʼâdôwn
- give · H5414נָתַן nâthan
- living · H2416חַי chay
- child · H3205יָלַד yâlad
- wise · H4191מוּת mûwth
- slay · H4191מוּת mûwth
- said · H559אָמַר ʼâmar
- divide · H1504גָּזַר gâzar