1 Kings · chapter 3 · verse 28
1 Kings 3:28 in Kannada
ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
Arasanu teerisida nyaayavannu kuritu samasta israaye lyaru keli arasanige bhayapattaru; yaakandare nyaayateerisalu avanalli devara jnyaanavide endu nodidaru.
1 Kings 3:28 in English
- King James Version (KJV)
- And all Israel heard of the judgment which the king had judged; and they feared the king: for they saw that the wisdom of God [was] in him, to do judgment.
- World English Bible (WEB)
- All Israel heard of the judgment which the king had judged; and they feared the king, for they saw that the wisdom of God was in him to do justice.
- American Standard Version (ASV)
- And all Israel heard of the judgment which the king had judged; and they feared the king: for they saw that the wisdom of God was in him, to do justice.
- Bible in Basic English (BBE)
- And news of this decision which the king had made went through all Israel; and they had fear of the king, for they saw that the wisdom of God was in him to give decisions.
- Darby Translation (DBY)
- And all Israel heard of the judgment which the king had judged; and they feared the king, for they saw that the wisdom of God was in him, to do justice.
- Webster's Bible (WBS)
- And all Israel heard of the judgment which the king had judged; and they feared the king: for they saw that the wisdom of God [was] in him, to do judgment.
- Young's Literal Translation (YLT)
- And all Israel hear of the judgment that the king hath judged, and fear because of the king, for they have seen that the wisdom of God [is] in his heart, to do judgment.
Read in context
- 26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- 27ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- 28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
Cross references
- 1 Kings 3:9–12 1 ಅರಸುಗಳು 3:9–12ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Proverbs 24:21 ಜ್ಞಾನೋಕ್ತಿಗಳು 24:21ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- Ezra 7:25 ಎಜ್ರನು 7:25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Exodus 14:31 ವಿಮೋಚನಕಾಂಡ 14:31ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Psalm 72:2 ಕೀರ್ತನೆಗಳು 72:2ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
- 1 Chronicles 29:24 1 ಪೂರ್ವಕಾಲವೃತ್ತಾಂತ 29:24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
Original words (Hebrew)
- Israel · H3478יִשְׂרָאֵל Yisrâʼêl
- heard · H8085שָׁמַע shâmaʻ
- judgment · H4941מִשְׁפָּט mishpâṭ
- king · H4428מֶלֶךְ melek
- judged · H8199שָׁפַט shâphaṭ
- feared · H3372יָרֵא yârêʼ
- king · H6440פָּנִים pânîym
- saw · H7200רָאָה râʼâh
- wisdom · H2451חׇכְמָה chokmâh
- God · H430אֱלֹהִים ʼĕlôhîym
- him · H7130קֶרֶב qereb
- do · H6213עָשָׂה ʻâsâh
- judgment · H4941מִשְׁפָּט mishpâṭ