1 Kings · chapter 3 · verse 4
1 Kings 3:4 in Kannada
ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
Gibyonu dodda ettarada sthala; aadadarinda arasanu yajnyavannarpisalu allige hogi aa balipeethada mele saavira dahanabaligalannu arpisidanu.
1 Kings 3:4 in English
- King James Version (KJV)
- And the king went to Gibeon to sacrifice there; for that [was] the great high place: a thousand burnt offerings did Solomon offer upon that altar.
- World English Bible (WEB)
- The king went to Gibeon to sacrifice there, for that was the great high place. Solomon offered a thousand burnt offerings on that altar.
- American Standard Version (ASV)
- And the king went to Gibeon to sacrifice there; for that was the great high place: a thousand burnt-offerings did Solomon offer upon that altar.
- Bible in Basic English (BBE)
- And the king went to Gibeon to make an offering there, because that was the chief high place: it was Solomon's way to make a thousand burned offerings on that altar.
- Darby Translation (DBY)
- And the king went to Gibeon to sacrifice there; for that was the great high place: a thousand burnt-offerings did Solomon offer up upon that altar.
- Webster's Bible (WBS)
- And the king went to Gibeon to sacrifice there; for that [was] the great high place: a thousand burnt-offerings did Solomon offer upon that altar.
- Young's Literal Translation (YLT)
- and the king goeth to Gibeon, to sacrifice there, for it [is] the great high place; a thousand burnt-offerings cause to ascend doth Solomon on that altar.
Read in context
- 2ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.
- 3ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
- 4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
- 5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- 6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
Cross references
- 2 Chronicles 7:5 2 ಪೂರ್ವಕಾಲವೃತ್ತಾಂತ 7:5ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- 1 Chronicles 16:39 1 ಪೂರ್ವಕಾಲವೃತ್ತಾಂತ 16:39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
- 2 Chronicles 1:3 2 ಪೂರ್ವಕಾಲವೃತ್ತಾಂತ 1:3ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
- 1 Chronicles 21:29 1 ಪೂರ್ವಕಾಲವೃತ್ತಾಂತ 21:29ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
- 2 Chronicles 1:6–12 2 ಪೂರ್ವಕಾಲವೃತ್ತಾಂತ 1:6–12ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು. ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು. ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ. ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- Isaiah 40:16 ಯೆಶಾಯ 40:16ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.
- Joshua 9:3 ಯೆಹೋಶುವ 9:3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- 2 Chronicles 30:24 2 ಪೂರ್ವಕಾಲವೃತ್ತಾಂತ 30:24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
- 2 Chronicles 29:32–35 2 ಪೂರ್ವಕಾಲವೃತ್ತಾಂತ 29:32–35ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು. ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು. ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು. ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
- Micah 6:6–7 ಮೀಕ 6:6–7ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ?
- Joshua 10:2 ಯೆಹೋಶುವ 10:2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
Original words (Hebrew)
- king · H4428מֶלֶךְ melek
- went · H3212יָלַךְ yâlak
- Gibeon · H1391גִּבְעוֹן Gibʻôwn
- sacrifice · H2076זָבַח zâbach
- that · H1931הוּא hûwʼ
- great · H1419גָּדוֹל gâdôwl
- place · H1116בָּמָה bâmâh
- thousand · H505אֶלֶף ʼeleph
- offerings · H5930עֹלָה ʻôlâh
- Solomon · H8010שְׁלֹמֹה Shᵉlômôh
- offer · H5927עָלָה ʻâlâh
- altar · H4196מִזְבֵּחַ mizbêach