Skip to content
ThuthiThuthiThuthi
1 Kings · chapter 3 · verse 5

1 Kings 3:5 in Kannada

ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.

Avanu gibyoninalliruvaaga raatri yalli svapnadolage kartanu solomonanige kaanisikondanu. Devaru avanige--naanu ninage enu kodabeku keliko andanu.

1 Kings 3:5 in English

King James Version (KJV)
In Gibeon the LORD appeared to Solomon in a dream by night: and God said, Ask what I shall give thee.
World English Bible (WEB)
In Gibeon, the LORD appeared to Solomon in a dream by night; and God said, “Ask for what I should give you.”
American Standard Version (ASV)
In Gibeon Jehovah appeared to Solomon in a dream by night; and God said, Ask what I shall give thee.
Bible in Basic English (BBE)
In Gibeon, Solomon had a vision of the Lord in a dream by night; and God said to him, Say what I am to give you.
Darby Translation (DBY)
In Gibeon Jehovah appeared to Solomon in a dream by night; and God said, Ask what I shall give thee.
Webster's Bible (WBS)
In Gibeon the LORD appeared to Solomon in a dream by night: and God said, Ask what I shall give thee.
Young's Literal Translation (YLT)
In Gibeon hath Jehovah appeared unto Solomon, in a dream of the night, and God saith, 'Ask — what do I give to thee?'

Read in context

  1. 3ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
  2. 4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
  3. 5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
  4. 6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
  5. 7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
Read all of 1 Kings 3

Cross references

Original words (Hebrew)

1 Kings 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.