1 Kings · chapter 3 · verse 6
1 Kings 3:6 in Kannada
ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
Adakke solomonanu--nanna tandeyaagiruva ninna sevakanaada daaveedanu ninna munde satyadindaloo neetiyindaloo yathaarthavaada hrudayavullava naagiyoo nadedaddarinda neenu avanige bahu dayetorisi ee mahaakaruneyannu avani goskara kaadittiddee. Ee hottiruva haageye tanna sinhaasanada mele kulitukollalu obba maganannu kottiddee.
1 Kings 3:6 in English
- King James Version (KJV)
- And Solomon said, Thou hast shewed unto thy servant David my father great mercy, according as he walked before thee in truth, and in righteousness, and in uprightness of heart with thee; and thou hast kept for him this great kindness, that thou hast given him a son to sit on his throne, as [it is] this day.
- World English Bible (WEB)
- Solomon said, “You have shown to your servant David my father great loving kindness, because he walked before you in truth, in righteousness, and in uprightness of heart with you. You have kept for him this great loving kindness, that you have given him a son to sit on his throne, as it is today.
- American Standard Version (ASV)
- And Solomon said, Thou hast showed unto thy servant David my father great lovingkindness, according as he walked before thee in truth, and in righteousness, and in uprightness of heart with thee; and thou hast kept for him this great lovingkindness, that thou hast given him a son to sit on his throne, as it is this day.
- Bible in Basic English (BBE)
- And Solomon said, Great was your mercy to David my father, as his life before you was true and upright and his heart was true to you; and you have kept for him this greatest mercy, a son to take his place this day.
- Darby Translation (DBY)
- And Solomon said, Thou hast shewn unto thy servant David my father great loving-kindness, according as he walked before thee in truth, and in righteousness, and in uprightness of heart with thee; and thou hast kept for him this great loving-kindness, that thou hast given him a son who sits upon his throne, as it is this day.
- Webster's Bible (WBS)
- And Solomon said, Thou hast shown to thy servant David my father great mercy, according as he walked before thee in truth, and in righteousness, and in uprightness of heart with thee; and thou hast kept for him this great kindness, that thou hast given him a son to sit on his throne, as [it is] this day.
- Young's Literal Translation (YLT)
- And Solomon saith, 'Thou hast done with Thy servant David my father great kindness, as he walked before Thee in truth and in righteousness, and in uprightness of heart with Thee, and Thou dost keep for him this great kindness, and dost give to him a son sitting on his throne, as [at] this day.
Read in context
- 4ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.
- 5ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- 6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
- 7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
Cross references
- 1 Kings 9:4 1 ಅರಸುಗಳು 9:4ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
- 1 Kings 1:48 1 ಅರಸುಗಳು 1:48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 1 Kings 2:4 1 ಅರಸುಗಳು 2:4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 2 Corinthians 9:11 2 ಕೊರಿಂಥದವರಿಗೆ 9:11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 2 Samuel 7:8–12 2 ಸಮುವೇಲನು 7:8–12ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು; ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು. ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು. ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- Psalm 119:17 ಕೀರ್ತನೆಗಳು 119:17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- Psalm 15:2 ಕೀರ್ತನೆಗಳು 15:2ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
- Psalm 116:7 ಕೀರ್ತನೆಗಳು 116:7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- Numbers 12:7 ಅರಣ್ಯಕಾಂಡ 12:7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- 2 Samuel 7:5 2 ಸಮುವೇಲನು 7:5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
Original words (Hebrew)
- Solomon · H8010שְׁלֹמֹה Shᵉlômôh
- said · H559אָמַר ʼâmar
- shewed · H6213עָשָׂה ʻâsâh
- servant · H5650עֶבֶד ʻebed
- David · H1732דָּוִד Dâvid
- father · H1אָב ʼâb
- great · H1419גָּדוֹל gâdôwl
- mercy · H2617חֵסֵד chêçêd
- walked · H1980הָלַךְ hâlak
- before · H6440פָּנִים pânîym
- truth · H571אֶמֶת ʼemeth
- righteousness · H6666צְדָקָה tsᵉdâqâh
- uprightness · H3483יִשְׁרָה yishrâh
- heart · H3824לֵבָב lêbâb
- kept · H8104שָׁמַר shâmar
- great · H1419גָּדוֹל gâdôwl
- kindness · H2617חֵסֵד chêçêd
- given · H5414נָתַן nâthan
- son · H1121בֵּן bên
- sit · H3427יָשַׁב yâshab
- throne · H3678כִּסֵּא kiççêʼ
- day · H3117יוֹם yôwm