1 Kings · chapter 3 · verse 8
1 Kings 3:8 in Kannada
ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
Idallade ninna sevakanu neenu aadukonda ninna mahaajanara madhyadalli iddaane. Aa janaru bahalavaagiruva darinda avarannu enisaloo lekka bareyaloo aagadu.
1 Kings 3:8 in English
- King James Version (KJV)
- And thy servant [is] in the midst of thy people which thou hast chosen, a great people, that cannot be numbered nor counted for multitude.
- World English Bible (WEB)
- Your servant is among your people which you have chosen, a great people, that can’t be numbered or counted for multitude.
- American Standard Version (ASV)
- And thy servant is in the midst of thy people which thou hast chosen, a great people, that cannot be numbered nor counted for multitude.
- Bible in Basic English (BBE)
- And your servant has round him the people of your selection, a people so great that they may not be numbered, and no account of them may be given.
- Darby Translation (DBY)
- And thy servant is in the midst of thy people which thou hast chosen, a great people, that cannot be numbered nor counted for multitude.
- Webster's Bible (WBS)
- And thy servant [is] in the midst of thy people which thou hast chosen, a great people, that cannot be numbered nor counted for multitude.
- Young's Literal Translation (YLT)
- and Thy servant [is] in the midst of thy people, whom Thou hast chosen, a people numerous, that is not numbered nor counted for multitude,
Read in context
- 6ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ.
- 7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
- 9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
- 10ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
Cross references
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 1 Chronicles 21:2 1 ಪೂರ್ವಕಾಲವೃತ್ತಾಂತ 21:2ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
- Deuteronomy 7:6–8 ಧರ್ಮೋಪದೇಶಕಾಂಡ 7:6–8ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- 1 Chronicles 21:5–6 1 ಪೂರ್ವಕಾಲವೃತ್ತಾಂತ 21:5–6ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು. ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
- 1 Chronicles 27:23–24 1 ಪೂರ್ವಕಾಲವೃತ್ತಾಂತ 27:23–24ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- Psalm 78:71 ಕೀರ್ತನೆಗಳು 78:71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.