Skip to content
ThuthiThuthiThuthi
1 Kings · chapter 3 · verse 9

1 Kings 3:9 in Kannada

ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.

Aadadarinda ninna janarige nyaaya vichaa risalu olledannoo kettaddannoo tiliyuva haage ninna sevakanige jnyaanavulla hrudayavannu koda beku. Ee ninna bahu gumpaada janara nyaaya vichaarisalu saamarthyavullavanu yaavanu andanu.

1 Kings 3:9 in English

King James Version (KJV)
Give therefore thy servant an understanding heart to judge thy people, that I may discern between good and bad: for who is able to judge this thy so great a people?
World English Bible (WEB)
Give your servant therefore an understanding heart to judge your people, that I may discern between good and evil; for who is able to judge this great people of yours?”
American Standard Version (ASV)
Give thy servant therefore an understanding heart to judge thy people, that I may discern between good and evil; for who is able to judge this thy great people?
Bible in Basic English (BBE)
Give your servant, then, a wise heart for judging your people, able to see what is good and what evil; for who is able to be the judge of this great people?
Darby Translation (DBY)
Give therefore to thy servant an understanding heart, to judge thy people, to discern between good and bad; for who is able to judge this thy numerous people?
Webster's Bible (WBS)
Give therefore to thy servant an understanding heart to judge thy people, that I may discern between good and bad: for who is able to judge this thy so great a people?
Young's Literal Translation (YLT)
and Thou hast given to Thy servant an understanding heart, to judge Thy people, to discern between good and evil; for who is able to judge this Thy great people?'

Read in context

  1. 7ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
  2. 8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
  3. 9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
  4. 10ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು.
  5. 11ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
Read all of 1 Kings 3

Cross references

Original words (Hebrew)

1 Kings 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.