1 Kings · chapter 4 · verse 1
1 Kings 4:1 in Kannada
ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
Heege arasanaada solomonanu samasta israayelina mele arasa naagiddanu.
1 Kings 4:1 in English
- King James Version (KJV)
- So king Solomon was king over all Israel.
- World English Bible (WEB)
- King Solomon was king over all Israel.
- American Standard Version (ASV)
- And king Solomon was king over all Israel.
- Bible in Basic English (BBE)
- Now Solomon was king over all Israel.
- Darby Translation (DBY)
- And king Solomon was king over all Israel.
- Webster's Bible (WBS)
- So king Solomon was king over all Israel.
- Young's Literal Translation (YLT)
- And king Solomon is king over all Israel,
Read in context
- 1ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.
- 2ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
- 3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
Cross references
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 2 Chronicles 9:30 2 ಪೂರ್ವಕಾಲವೃತ್ತಾಂತ 9:30ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 1 Kings 12:19–20 1 ಅರಸುಗಳು 12:19–20ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 1 Kings 11:35–36 1 ಅರಸುಗಳು 11:35–36ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 2 Samuel 5:5 2 ಸಮುವೇಲನು 5:5ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.
- Ecclesiastes 1:12 ಪ್ರಸಂಗಿ 1:12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
- 1 Chronicles 12:38 1 ಪೂರ್ವಕಾಲವೃತ್ತಾಂತ 12:38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.