1 Kings · chapter 4 · verse 11
1 Kings 4:11 in Kannada
ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
Arubbotinalli hesadana maganu; avanige sokohepher samasta deshavoo iddavu. Dorina samasta deshadalli abeenaadaabana maganu, ivanige solomo nana magalaada taaphatalu hendatiyaagiddalu.
1 Kings 4:11 in English
- King James Version (KJV)
- The son of Abinadab, in all the region of Dor; which had Taphath the daughter of Solomon to wife:
- World English Bible (WEB)
- Ben Abinadab, in all the height of Dor (he had Taphath, Solomon’s daughter, as wife);
- American Standard Version (ASV)
- Ben-abinadab, in all the height of Dor (he had Taphath the daughter of Solomon to wife);
- Bible in Basic English (BBE)
- ... the son of Abinadab in all Naphath-dor; his wife was Taphath, the daughter of Solomon.
- Darby Translation (DBY)
- Ben-Abinadab had all the upland of Dor; Taphath the daughter of Solomon was his wife.
- Webster's Bible (WBS)
- The son of Abinadab, in all the region of Dor; who had Taphath the daughter of Solomon for a wife:
- Young's Literal Translation (YLT)
- Ben-Abinadab [hath] all the elevation of Dor, Taphath daughter of Solomon became his wife.
Read in context
- 9ಮಾಕಚ್, ಶಾಲ್ಬೀಮ್, ಬೇತ್‌ಷೆಮೆಷ್,
- 10ಏಲೋನ್, ಬೆತ್‌ಹಾನಾನ್, ಇವುಗಳಲ್ಲಿ ದೆಕೆರ ಮಗನು.
- 11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
- 12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್; ಬೇತ್‌ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 13ರಾಮೋತು ಗಿಲ್ಯಾದಿನಲ್ಲಿ ಗೇಬೆರ್‌ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
Cross references
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- Joshua 12:23 ಯೆಹೋಶುವ 12:23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Judges 1:27 ನ್ಯಾಯಸ್ಥಾಪಕರು 1:27ಮನಸ್ಸೆಯವರು ಬೇತ್‌ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.