1 Kings · chapter 4 · verse 12
1 Kings 4:12 in Kannada
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
Taanakavu megiddonu embavugalalli ahee loodana maganaada baananu, avanige chaaretaana baliyalli ijrelina kelagiruva samasta betshe yaan; betsheyaan modalugondu abel meholavannu haadu yokmeyaanina aache varegoo ittu.
1 Kings 4:12 in English
- King James Version (KJV)
- Baana the son of Ahilud; [to him pertained] Taanach and Megiddo, and all Beth-shean, which [is] by Zartanah beneath Jezreel, from Beth-shean to Abel-meholah, [even] unto [the place that is] beyond Jokneam:
- World English Bible (WEB)
- Baana the son of Ahilud, in Taanach and Megiddo, and all Beth Shean which is beside Zarethan, beneath Jezreel, from Beth Shean to Abel Meholah, as far as beyond Jokmeam;
- American Standard Version (ASV)
- Baana the son of Ahilud, in Taanach and Megiddo, and all Beth-shean which is beside Zarethan, beneath Jezreel, from Beth-shean to Abel-meholah, as far as beyond Jokmeam;
- Bible in Basic English (BBE)
- Baana, the son of Ahilud, in Taanach and Megiddo, and all Beth-shean which is by the side of Zarethan, under Jezreel, from Beth-shean to Abel-meholah, as far as the far side of Jokmeam;
- Darby Translation (DBY)
- Baana the son of Ahilud had Taanach and Megiddo, and all Beth-shean, which is by Zaretan beneath Jizreel, from Beth-shean to Abel-Meholah, as far as beyond Jokneam.
- Webster's Bible (WBS)
- Baana the son of Ahilud; [to him pertained] Taanach and Megiddo, and all Beth-shean, which [is] by Zartanah beneath Jezreel, from Beth-shean to Abel-meholah, [even] to [the place that is] beyond Jokneam:
- Young's Literal Translation (YLT)
- Baana Ben-Ahilud [hath] Taanach and Megiddo, and all Beth-Shean, which [is] by Zartanah beneath Jezreel, from Beth-Shean unto Abel-Meholah, unto beyond Jokneam.
Read in context
- 10ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು.
- 11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
- 12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 13ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
- 14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
Cross references
- Joshua 17:11 ಯೆಹೋಶುವ 17:11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- 1 Kings 19:16 1 ಅರಸುಗಳು 19:16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 1 Kings 7:46 1 ಅರಸುಗಳು 7:46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.
- 1 Chronicles 6:68 1 ಪೂರ್ವಕಾಲವೃತ್ತಾಂತ 6:68ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
- 2 Kings 23:29–30 2 ಅರಸುಗಳು 23:29–30ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು. ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 1 Samuel 31:10 1 ಸಮುವೇಲನು 31:10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 1 Samuel 31:12 1 ಸಮುವೇಲನು 31:12ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
Original words (Hebrew)
- Baana · H1195בַּעֲנָא Baʻănâʼ
- son · H1121בֵּן bên
- Ahilud · H286אֲחִילוּד ʼĂchîylûwd
- Taanach · H8590תַּעֲנָךְ Taʻănâk
- Megiddo · H4023מְגִדּוֹן Mᵉgiddôwn
- Beth-shean · H1052בֵּית שְׁאָן Bêyth Shᵉʼân
- by · H681אֵצֶל ʼêtsel
- Zartanah · H6891צָרְתָן Tsârᵉthân
- Jezreel · H3157יִזְרְעֵאל Yizrᵉʻêʼl
- Beth-shean · H1052בֵּית שְׁאָן Bêyth Shᵉʼân
- Abel-meholah · H65אָבֵל מְחוֹלָה ʼÂbêl Mᵉchôwlâh
- beyond · H5676עֵבֶר ʻêber
- Jokneam · H3361יׇקְמְעָם Yoqmᵉʻâm