1 Kings · chapter 4 · verse 15
1 Kings 4:15 in Kannada
ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
Naphtaaliyalli aheemaachanu; avanige solo monana magalaada baasematalu hendatiyaagiddalu.
1 Kings 4:15 in English
- King James Version (KJV)
- Ahimaaz [was] in Naphtali; he also took Basmath the daughter of Solomon to wife:
- World English Bible (WEB)
- Ahimaaz, in Naphtali (he also took Basemath the daughter of Solomon as wife);
- American Standard Version (ASV)
- Ahimaaz, in Naphtali (he also took Basemath the daughter of Solomon to wife);
- Bible in Basic English (BBE)
- Ahimaaz in Naphtali; he took Basemath, the daughter of Solomon, as his wife;
- Darby Translation (DBY)
- Ahimaaz, in Nephtali; he also took Basmath the daughter of Solomon as wife.
- Webster's Bible (WBS)
- Ahimaaz [was] in Naphtali; he also took Basmath the daughter of Solomon for a wife:
- Young's Literal Translation (YLT)
- Ahimaaz [is] in Naphtali; he also hath taken Basemath daughter of Solomon for a wife.
Read in context
- 13ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
- 14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
- 15ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
- 16ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
- 17ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು;
Cross references
- 1 Samuel 18:18 1 ಸಮುವೇಲನು 18:18ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು.
- 1 Kings 4:11 1 ಅರಸುಗಳು 4:11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
- 2 Samuel 15:27 2 ಸಮುವೇಲನು 15:27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
- Joshua 19:32–39 ಯೆಹೋಶುವ 19:32–39ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. ಅವರ ಮೇರೆಯು ಹೆಲೇಫಿನಿಂದ ಅಲ್ಲೋನಿನಿಂದ ಚಾನನ್ನಿಮ್, ಅದಾಮಿ, ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮಿನವರೆಗೂ ಹೋಗಿ ಯೊರ್ದನಿಗೆ ಮುಗಿಯು ವದು. ಆ ಮೇರೆಯು ಪಶ್ಚಿಮಕ್ಕೆ ಅಜ್ನೊತ್ ತಾಬಾರಿಗೆ ತಿರುಗಿ ಅಲ್ಲಿಂದ ಹುಕ್ಕೋಕಿಗೆ ಹೊರಟು ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನನ್ನೂ ಸೂರ್ಯೋದಯದ ದಿಕ್ಕಿನಲ್ಲಿ ಯೊರ್ದನಿನ ಬಳಿಯ ಲ್ಲಿರುವ ಯೂದವನ್ನೂ ಮುಟ್ಟಿ ಬರುವದು. ಇದರಲ್ಲಿ ರುವ ಕೋಟೆಗಳುಳ್ಳ ಪಟ್ಟಣಗಳು ಯಾವವಂದರೆ, ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್ ಆದಾಮಾ, ರಾಮಾ, ಹಾಚೋರ್, ಕೆದೆಷ್, ಎದ್ರೈ, ಎನ್ಹಾಚೊರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.